ಕ್ಯಾನ್ಸರ್ ನಿಂದ ಬಳಲುತ್ತಿರುವ ಖ್ಯಾತ ಸೀರಿಯಲ್ ನಟಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಖ್ಯಾತ ಕಿರುತೆರೆ ನಟಿ ದೀಪಿಕಾ ಕಕ್ಕರ್ ಅವರು ಕಳೆದ ಒಂದು ವರ್ಷದಿಂದ ಆರೋಗ್ಯದ ವಿಚಾರದಲ್ಲಿ ಸಾಕಷ್ಟು ಸಂಕಷ್ಟ    ಎದುರಿಸುತ್ತಿದ್ದಾರೆ. ಗಾಯದಿಂದಾಗಿ ‘ಸೆಲೆಬ್ರಿಟಿ ಮಾಸ್ಟರ್ ಚೆಫ್’ ತೊರೆದಿದ್ದ ಅವರು, ಬಳಿಕ ಯಕೃತ್ತಿನ ಕ್ಯಾನ್ಸರ್ ನಿಂದ ಬಳಲುತ್ತಿರುವುದು ದೃಢಪಟ್ಟಿತ್ತು.ಬಹಳ ಸಮಯದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಅಭಿಮಾನಿಗಳೊಂದಿಗೆ ನಿಯಮಿತವಾಗಿ ಆರೋಗ್ಯದ ಅಪ್ಡೇಟ್ಸ್ ಹಂಚಿಕೊಳ್ಳುತ್ತಾರೆ. ತಮ್ಮ ಇತ್ತೀಚಿನ ವ್ಲಾಗ್‌ನಲ್ಲಿ, ದೀಪಿಕಾ ಕಕ್ಕರ್ ತಮ್ಮ ಚಿಕಿತ್ಸೆ ಮುಂದುವರೆದಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಆದರೆ ಅವರು … Continue reading ಕ್ಯಾನ್ಸರ್ ನಿಂದ ಬಳಲುತ್ತಿರುವ ಖ್ಯಾತ ಸೀರಿಯಲ್ ನಟಿ