ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಧಾರವಾಡ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಂದೆ ವಿಠ್ಠಲರಾವ್(85), ಪುತ್ರ ನಾರಾಯಣ ಶಿಂಧೆ(42) ಮಕ್ಕಳಾದ ಶಿವರಾಜ(12), ಶ್ರೀನಿಧಿ(10) ಮೃತ ದುರ್ವೈವಿಗಳು. ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದ್ದು, ಈ ಬಗ್ಗೆ ಧಾರವಾಡ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಋತುಚಕ್ರದ ಸಮಯದಲ್ಲಿ ಈ ರೀತಿಯ ಆಹಾರ ನಿಮ್ಮ ಆರೋಗ್ಯ … Continue reading ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ