Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬೈಕ್‌ ಸವಾರಿ ವೇಳೆ ಮಕ್ಕಳಿಗೆ ಹೆಲ್ಮೆಟ್‌ ಕಡ್ಡಾಯ – ಹೈಕೋರ್ಟ್‌ ಆದೇಶ
ಪ್ರಮುಖಕರ್ನಾಟಕ

ಬೈಕ್‌ ಸವಾರಿ ವೇಳೆ ಮಕ್ಕಳಿಗೆ ಹೆಲ್ಮೆಟ್‌ ಕಡ್ಡಾಯ – ಹೈಕೋರ್ಟ್‌ ಆದೇಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಮಕ್ಕಳನ್ನು ಹಿಂಬದಿಯಲ್ಲಿ ಕೂರಿಸಿಕೊಂಡು ಸಂಚರಿಸುವಾಗ ಗರಿಷ್ಠ ವೇಗದ ಮಿತಿ ನಿಗದಿ, ಹೆಲ್ಮೆಟ್‌ ಧರಿಸುವುದು ಸೇರಿದಂತೆ ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು 2022ರ ನಿಯಮ 138(7)ರಡಿ ಸೂಚಿಸಿರುವ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ನಿಂದ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಲಾಗಿದೆ.

 

ಈ ಬಗ್ಗೆ ಶಿವಮೊಗ್ಗದ ಡಾ. ಅರ್ಚನಾ ಭಟ್ ಸಲ್ಲಿಸಿದ ಸಾರ್ವಜನಿಕ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯ ಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠದಿಂದ ಈ ನಿರ್ದೇಶನ ನೀಡಲಾಗಿದೆ.

ಕೇಂದ್ರ ಮೋಟಾರ್ ವಾಹನ ನಿಯಮಗಳನ್ನು ಜಾರಿಗೆ ತರುವಲ್ಲಿ ರಾಜ್ಯದ ಅಧಿಕಾರಿಗಳು ಅನೇಕ ಕ್ರಮ ಕೈಗೊಂಡಿದ್ದಾರೆ. ಆದರೆ, ವಾಸ್ತವವಾಗಿ ನಿಯಮ ಇನ್ನು ಜಾರಿಯಾಗಿಲ್ಲ. ಹೀಗಾಗಿ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶಿಸಿದೆ.

 

https://www.newsics.com/2025/11/20/donald-trumps-son-poses-for-a-photo-with-his-wife-in-front-of-the-taj-mahal/

TAGGED:#Helmets #mandatory #children #riding #bikes #HighCourt
Share This Article
Facebook Twitter Copy Link Print
Previous Article DK Shi wants CM post ದೆಹಲಿಯತ್ತ ಡಿಕೆ ಬೆಂಬಲಿಗ ಶಾಸಕರು, ಸಿಎಂ ಸ್ಥಾನಕ್ಕೆ ಡಿಕೆಶಿ ಪಟ್ಟು, ಆಗತ್ತಾ ನವೆಂಬರ್ ಕ್ರಾಂತಿ?
Next Article ವಿವಾಹಿತ ಒಂಟಿ ಮಹಿಳೆಯರೇ ಇವನ ಟಾರ್ಗೆಟ್- ಮರು ಮದುವೆ ನೆಪದಲ್ಲಿ ಫೇಸ್‌ಬುಕ್ನಲ್ಲಿ ಗಾಳ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?