Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿವಾಹಿತ ಒಂಟಿ ಮಹಿಳೆಯರೇ ಇವನ ಟಾರ್ಗೆಟ್- ಮರು ಮದುವೆ ನೆಪದಲ್ಲಿ ಫೇಸ್‌ಬುಕ್ನಲ್ಲಿ ಗಾಳ
ಕರ್ನಾಟಕಪ್ರಮುಖ

ವಿವಾಹಿತ ಒಂಟಿ ಮಹಿಳೆಯರೇ ಇವನ ಟಾರ್ಗೆಟ್- ಮರು ಮದುವೆ ನೆಪದಲ್ಲಿ ಫೇಸ್‌ಬುಕ್ನಲ್ಲಿ ಗಾಳ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಬಳ್ಳಾಪುರ: ವಿವಾಹಿತ ಒಂಟಿ ಮಹಿಳೆಯರನ್ನು ಮರು ಮದುವೆ ಮಾಡಿಕೊಳ್ಳುವ ನೆಪದಲ್ಲಿ ಜಿಲ್ಲೆಯ ಚಿಂತಾಮಣಿ ನಗರದ ಯುವಕನೋರ್ವ, ಲಕ್ಷ ಲಕ್ಷ ಹಣ ಪಡೆದು ಮೋಸ ಮಾಡಿರುವ ಘಟನೆ ನಡೆದಿದೆ.

ಫೇಸ್‌ಬುಕ್ನಲ್ಲಿ ಬಂದ ರಿಕ್ವೆಸ್ಟ್ ಎಕ್ಸ್ಪೆಟ್ ಮಾಡಿ ಇವರೆಲ್ಲಾ ಮೋಸದ ಬಲೆಗೆ ಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸಿ.ಎಂ.ಗಿರಿ ಅಲಿಯಾಸ್ ಸಾಯಿಸುದೀಪ್ ಎನ್ನುವ ನಯವಂಚಕ ಇವರೆಲ್ಲರಿಗೂ ಒಂದಲ್ಲಾ ಒಂದು ರೀತಿಯಲ್ಲಿ ವಂಚಿಸಿ ಹಣ ಪಡೆದು, ಕಿರುಕುಳ ನೀಡಿದ್ದನಂತೆ. ಇದರಿಂದ ಬೇಸತ್ತು ಈಗ ನ್ಯಾಯಕ್ಕಾಗಿ ಸಂತ್ರಸ್ಥರಲ್ಲಿ 3 ಮಹಿಳೆಯರು ಚಿಂತಾಮಣಿ ನಗರ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ.

ಅಸಲಿಗೆ ಚಿಂತಾಮಣಿಯ ಸಿ.ಎಂ.ಗಿರೀಶ್ ಅಲಿಯಾಸ್ ಸಾಯಿಸುದೀಪ್ ಎನ್ನುವ ನಯವಂಚಕ ಒಬ್ಬಂಟಿ ವಿವಾಹಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿ, ಫೇಸ್‌ಬುಕ್ ಮೂಲಕ ಪರಿಚಯ ಮಾಡಿಕೊಂಡು ಚಿನ್ನ, ರನ್ನ, ಬಂಗಾರ, ನೀನೇ ನನ್ನ ಜೀವನದ ಸಿಂಗಾರಿ ಎಂದು ನಂಬಿಸಿ ಮರುಮದುವೆ ಮಾಡಿಕೊಳ್ಳುವ ನೆಪದಲ್ಲಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದು, ಜತೆಗೆ ವಿಡಿಯೋ, ಆಡಿಯೋಗಳನ್ನು ಇಟ್ಟುಕೊಂಡಿದ್ದಾನೆ.

ನಂದಗುಡಿ, ಬೆಂಗಳೂರು, ಚಿಕ್ಕಬಳ್ಳಾಪುರ, ಬಂಗಾರಪೇಟೆ ಸೇರಿದಂತೆ 5ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿ ಅವರಿಂದ ಲಕ್ಷಾಂತರ ರೂ. ಹಣ ಪಡೆದುಕೊಂಡಿರುವ ಆರೋಪ ಕೇಳಿಬಂದಿದೆ.

ಸದ್ಯ ಯುವಕನಿಂದ ನೊಂದ ಮೂರು ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದಾರೆ.

https://www.newsics.com/2025/11/21/helmets-mandatory-for-children-while-riding-bikes-high-court-orders/

TAGGED:#married #women #harassing #Facebook #Chikkaballapur #police #case
Share This Article
Facebook Twitter Copy Link Print
Previous Article ಬೈಕ್‌ ಸವಾರಿ ವೇಳೆ ಮಕ್ಕಳಿಗೆ ಹೆಲ್ಮೆಟ್‌ ಕಡ್ಡಾಯ – ಹೈಕೋರ್ಟ್‌ ಆದೇಶ
Next Article ದೆಹಲಿ ಸ್ಫೋಟದ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗ -ದೆಹಲಿ ಸ್ಫೋಟಕ್ಕೆ ಅಫ್ಘಾನಿಸ್ತಾನದ ನಂಟು!

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?