ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ; ಬಜೆಟ್ ನ್ನೂ ನಾನೇ ಮಂಡಿಸುತ್ತೇನೆ’: ಡಿಕೆಶಿ ಬಣಕ್ಕೆ ಸಿದ್ದರಾಮಯ್ಯ ಖಡಕ್ ಸಂದೇಶ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನುಡುವೆ ಅಂತರ್ಯುದ್ಧ ತೀವ್ರವಾಗಿದೆ. ನಾಯಕತ್ವ ಬದಲಾವಣೆಗೆ ಡಿಕೆ ಶಿವಕುಮಾರ್ ಬಣ ಪಟ್ಟು ಹಿಡಿದಿದ್ದು, ಈ ಸಂಬಂಧ ಹೈಕಮಾಂಡ್ ನಾಯಕರ ಜತೆ ಚರ್ಚಿಸಲು ಡಿಕೆಶಿ ಬಣದ ಶಾಸಕರು, ಸಚಿವರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಈ ಎಲ್ಲಾ ಬೆಣವಣಿಗೆಗಳ ನಡುವೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನಾನೇ ಬಜೆಟ್ ಮಂಡಿಸುತ್ತೇನೆ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. … Continue reading ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ; ಬಜೆಟ್ ನ್ನೂ ನಾನೇ ಮಂಡಿಸುತ್ತೇನೆ’: ಡಿಕೆಶಿ ಬಣಕ್ಕೆ ಸಿದ್ದರಾಮಯ್ಯ ಖಡಕ್ ಸಂದೇಶ
Copy and paste this URL into your WordPress site to embed
Copy and paste this code into your site to embed