Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಯಾಗಲೂ ಹೆಣ್ಣು ಕೊಡಲ್ಲ,ಯಾವುದೇ ಶುಭ ಸಮಾರಂಭಗಳಿಗೂ ಆಹ್ವಾನವಿಲ್ಲ!; ಈ ಹಳ್ಳಿಯಲ್ಲಿ 80 ಕುಟುಂಬಕ್ಕೆ ಬಹಿಷ್ಕಾರ
ಕರ್ನಾಟಕಪ್ರಮುಖ

ಮದುವೆಯಾಗಲೂ ಹೆಣ್ಣು ಕೊಡಲ್ಲ,ಯಾವುದೇ ಶುಭ ಸಮಾರಂಭಗಳಿಗೂ ಆಹ್ವಾನವಿಲ್ಲ!; ಈ ಹಳ್ಳಿಯಲ್ಲಿ 80 ಕುಟುಂಬಕ್ಕೆ ಬಹಿಷ್ಕಾರ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

140 ಕುಟುಂಬ ವಾಸ ಮಾಡುವ ಒಂದೇ ಗ್ರಾಮದಲ್ಲಿ 80 ಕುಟುಂಬವನ್ನು ಕುಲದಿಂದ ಹೊರಹಾಕಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ನಡೆದಿದೆ.

ಘಟನೆ ಹಿನ್ನೆಲೆ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಶಿವರಾಜು ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಘಟನೆ ಸಂಬಂಧ 17 ಮಂದಿ ವಿರುದ್ಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ ಆತ್ಮಹತ್ಯೆ ಮಾಡಿಕೊಂಡ ಶಿವರಾಜು ಕುಟುಂಬಸ್ಥರ ಪರವಾಗಿ ಸುಮಾರು 80 ಕುಟುಂಬಗಳು ನಿಂತಿದ್ದವು. ಕೇಸ್ ವಾಪಾಸ್ ಪಡೆದುಕೊಂಡು ರಾಜಿ ಪಂಚಾಯತಿ ಮಾಡಲೂ ಕಟ್ಟೆಮನೆಯವರು ಮುಂದಾಗಿದ್ದರು. ಆದ್ರೆ ಮೊದಲು ಆತ್ಮಹತ್ಯೆ ಕೇಸ್ ವಾಪಾಸ್ ಪಡೆಯಿರಿ ನಂತರ ಕುಲದಿಂದ ಬಹಿಷ್ಕಾರ ಹಿಂಪಡೆಯುತ್ತೇವೆ ಎಂಬ ಮಾತನ್ನು ಕಟ್ಟೆಮನೆಯವರು ಹೇಳಿದ್ರಂತೆ, ಆ ಹಿನ್ನಲೆ ಕೇಸ್ ವಾಪಾಸ್ ತೆಗೆಯಲು ಮೃತ ಶಿವರಾಜು ಕುಟುಂಬಸ್ಥರು ಹಿಂದೇಟು ಹಾಕಿದ್ದಾರೆ. ಅಲ್ಲದೇ ಸಮಾಜದ ಯಾವುದೇ ಕೆಲವು, ಹಬ್ಬ,ಸಮಾರಂಭ ಎಲ್ಲಿಯೂ ಕೂಡ ಕರೆಯುತ್ತಿಲ್ಲ. ಈ ಸಾಮಾಜಿಕ ಬಹಿಷ್ಕಾರಕ್ಕೆ ಬ್ರೇಕ್ ಹಾಕುವಂತೆ ಮನವಿ ಮಾಡ್ತಿದ್ದಾರೆ.

ಇನ್ನೂ ಶಿವಣ್ಣ ನಾಯ್ಕ ಎಂಬಾತ ವ್ಯಕ್ತಿಯೊಬ್ಬರಿಗೆ ಚಪ್ಪಲಿಯಲ್ಲಿ ಥಳಿಸಿದ್ದರು ಅನ್ನೋ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿತ್ತು. ಇದರಿಂದ ಮನನೊಂದು ಆತ್ಮಹತ್ಯೆಗೆ ಮುಂದಾಗಿದ್ದ ಶಿವಣ್ಣನಾಯ್ಕ್ನನ್ನ ಶಿವರಾಜು ಮನವೊಲಿಸಿ ಸಮಾಧಾನ ಪಡಿಸಿದ್ದಕ್ಕೆ ಪ್ರಕರಣದಲ್ಲಿ ನೀನು ಶಾಮೀಲಾಗಿದ್ದೀಯಾ ಎಂದು ಶಿವರಾಜುಗೂ ಸಾಮಾಜಿಕ ಬಹಿಷ್ಕಾರ ಹಾಕಿ 6 ಸಾವಿರ ರೂ ದಂಡ ವಿಧಿಸಿದ್ದರು. ಹೀಗಾಗಿ ಶಿವರಾಜು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರಂತೆ. ಅಲ್ಲದೇ ನಮ್ಮ ಮನೆಗೆ ನಮ್ಮ ಸಂಬಂಧಿಕರಾಗಿದ್ದ ಮೃತ ಶಿವರಾಜು ಅವರ ಅಣ್ಣ ಮಹೇಶ್ ಹಾಗೂ ಇತರರನ್ನು ಊಟಕ್ಕೆ ಆಹ್ವಾನಿಸಿದ್ದೆ, ಅವರು ಬಂದು ಊಟ ಮಾಡಿ ಹೋಗಿದ್ದಕ್ಕೆ ನನಗೂ ಕೂಡ 250 ರೂ ದಂಡ ವಿಧಿಸಿದ್ದರು. ಸದ್ಯ ನಮ್ಮನ್ನು ಕೂಡ ಕುಲದಿಂದ ಹೊರಗಿಟ್ಟಿದ್ದಾರೆಂದು ಮೃತ ಶಿವರಾಜು ಸಂಬಂಧಿಕ ನಾಗ ನಾಯಕ ಕಣ್ಣೀರು ಹಾಕ್ತಿದ್ದಾರೆ .

ಸಾಮಾಜಿಕ ಬಹಿಷ್ಕಾರ ಎಂಬ ಭೂತಕ್ಕೆ ಎರಡು ವರ್ಷದ ಹಿಂದೆಯೇ ಶಿವರಾಜು ಎಂಬ ವ್ಯಕ್ತಿ ಬಲಿಯಾಗಿದ್ದಾನೆ. ಆದ್ರೆ ಇನ್ನೂ ಕೂಡ ಅವರ ಕುಟುಂಬ ಹಾಗೂ ಅವರನ್ನು ಬೆಂಬಲಿಸಿದ 80 ಕುಟುಂಬಗಳು ಕುಲದಿಂದ ಹೊರಗಿದ್ದು, ನಮಗೆ ನ್ಯಾಯ ಕೊಡಿಸಿ ಅಂತಾ ಗೃಹ ಹಾಗೂ ಕಾನೂನು ಸಚಿವರ ಮೊರೆಯಿಟ್ಟಿದ್ದಾರೆ.

ಈ ಮೂರು ವಸ್ತುಗಳಿದ್ದರೆ ಮನೆಯಲ್ಲೇ ಲಿಪ್‌ಸ್ಟಿಕ್‌ ತಯಾರಿಸಿ

16 ಹಳ್ಳಿಯ ಕಟ್ಟೆ ಮನೆಯವರು ಈ ತೀರ್ಪು ಕೊಟ್ಟಿದ್ದು, ನಮ್ಮನ್ನು ಯಾರೂ ಕೂಡ ಕರೆಯಲ್ಲ, ಮದುವೆ ಸಮಾರಂಭಕ್ಕೆ, ಹಬ್ಬಕ್ಕೆ ಹೋಗುವಂತಿಲ್ಲ. ಒಂದು ವೇಳೆ ಹೋದ್ರೆ ಅವರಿಗೂ ದಂಡ ಹಾಕ್ತಾರೆ ಅಂತಾ ಗಂಭೀರ ಆರೋಪ ಮಾಡ್ತಿದ್ದಾರೆ.

ಈ ಮೂರು ವಸ್ತುಗಳಿದ್ದರೆ ಮನೆಯಲ್ಲೇ ಲಿಪ್‌ಸ್ಟಿಕ್‌ ತಯಾರಿಸಿ

TAGGED:No girls for marriageno invitations to any auspicious events!; 80 families boycotted in this village
Share This Article
Facebook Twitter Copy Link Print
Previous Article ಈ ಮೂರು ವಸ್ತುಗಳಿದ್ದರೆ ಮನೆಯಲ್ಲೇ ಲಿಪ್‌ಸ್ಟಿಕ್‌ ತಯಾರಿಸಿ
Next Article ಕಾರ್ಮಿಕ ಕ್ಷೇತ್ರದಲ್ಲಿ ದೊಡ್ಡ ಸುಧಾರಣೆ; 4 ಹೊಸ ಕಾರ್ಮಿಕ ಕಾನೂನು ಜಾರಿ, ಏನೆಲ್ಲಾ ಬದಲಾವಣೆ?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?