ಮದುವೆಯಾಗಲೂ ಹೆಣ್ಣು ಕೊಡಲ್ಲ,ಯಾವುದೇ ಶುಭ ಸಮಾರಂಭಗಳಿಗೂ ಆಹ್ವಾನವಿಲ್ಲ!; ಈ ಹಳ್ಳಿಯಲ್ಲಿ 80 ಕುಟುಂಬಕ್ಕೆ ಬಹಿಷ್ಕಾರ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com 140 ಕುಟುಂಬ ವಾಸ ಮಾಡುವ ಒಂದೇ ಗ್ರಾಮದಲ್ಲಿ 80 ಕುಟುಂಬವನ್ನು ಕುಲದಿಂದ ಹೊರಹಾಕಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ನಡೆದಿದೆ. ಘಟನೆ ಹಿನ್ನೆಲೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಶಿವರಾಜು ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಘಟನೆ ಸಂಬಂಧ 17 ಮಂದಿ ವಿರುದ್ಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ ಆತ್ಮಹತ್ಯೆ ಮಾಡಿಕೊಂಡ ಶಿವರಾಜು ಕುಟುಂಬಸ್ಥರ ಪರವಾಗಿ ಸುಮಾರು 80 ಕುಟುಂಬಗಳು ನಿಂತಿದ್ದವು. ಕೇಸ್ ವಾಪಾಸ್ ಪಡೆದುಕೊಂಡು … Continue reading ಮದುವೆಯಾಗಲೂ ಹೆಣ್ಣು ಕೊಡಲ್ಲ,ಯಾವುದೇ ಶುಭ ಸಮಾರಂಭಗಳಿಗೂ ಆಹ್ವಾನವಿಲ್ಲ!; ಈ ಹಳ್ಳಿಯಲ್ಲಿ 80 ಕುಟುಂಬಕ್ಕೆ ಬಹಿಷ್ಕಾರ