ಪಾಕ್ ಪರ ಬೇಹುಗಾರಿಕೆ : ಉಡುಪಿಯಲ್ಲಿ ಇಬ್ಬರು ಆರೋಪಿಗಳು ಅರೆಸ್ಟ್.!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಉಡುಪಿ : ಪಾಕಿಸ್ತಾನ ಪರ ಗೂಢಚರ್ಯೆ ಮಾಡುತ್ತಿದ್ದ ಇಬ್ಬರನ್ನ ಉಡುಪಿ ಪೊಲೀಸರು ಬಂಧಿದ್ದಾರೆ. ಬಂಧಿತರನ್ನ ರೋಹಿತ್ ಮತ್ತು ಸಂತ್ರಿ ಎಂದು ಗುರುತಿಸಲಾಗಿದೆ. ದೇಶದ್ರೋಹದ ಕೆಲಸ ಮಾಡ್ತಿದ್ದವರ ಬಗ್ಗೆ ಅನುಮಾನ ಮೂಡಿದ್ದು, ಕೊಚ್ಚಿನ್ ಶಿಪ್ ಯಾರ್ಡ್ ಸಿಇಒ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತರನ್ನ ರೋಹಿತ್ ಮತ್ತು ಸಂತ್ರಿ ಎಂದು ಗುರುತಿಸಲಾಗಿದೆ. ಆರೋಪಿಗಳು ಶತೃದೇಷ ಪಾಕಿಸ್ತಾನಕ್ಕೆ ಕೆಲವು ರಹಸ್ಯ ಮಾಹಿತಿಗಳನ್ನ … Continue reading ಪಾಕ್ ಪರ ಬೇಹುಗಾರಿಕೆ : ಉಡುಪಿಯಲ್ಲಿ ಇಬ್ಬರು ಆರೋಪಿಗಳು ಅರೆಸ್ಟ್.!