Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾಲಕಿಯ ಹೊಟ್ಟೆಯಲ್ಲಿತ್ತು ಬರೋಬ್ಬರಿ 3 ಕೆ.ಜಿ ಕೂದಲು: ವೈದ್ಯರೇ ಶಾಕ್
ಕರ್ನಾಟಕ

ಬಾಲಕಿಯ ಹೊಟ್ಟೆಯಲ್ಲಿತ್ತು ಬರೋಬ್ಬರಿ 3 ಕೆ.ಜಿ ಕೂದಲು: ವೈದ್ಯರೇ ಶಾಕ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: 8 ವರ್ಷದ ಬಾಲಕಿ ಹೊಟ್ಟೆಯಲ್ಲಿ ಬರೋಬ್ಬರಿ 3 ಕೆ.ಜಿ. ತೂಕದಷ್ಟು ಕೂದಲು ಪತ್ತೆಯಾಗಿದ್ದು, ವೈದ್ಯರೇ ಅಚ್ಚರಿಗೆ ಒಳಗಾಗಿದ್ದಾರೆ.ಬಹು ಅಪರೂಪದ ‘ಟ್ರೈಕೊ ಬೆಜೋರ್’ ಎಂಬ ಕೂದಲು ನುಂಗುವ ರೋಗದಿಂದ ಬಳಲುತ್ತಿದ್ದ ಬಾಲಕಿ ಸುಮಾರು 4-5 ವರ್ಷಗಳಿಂದ ಕೂದಲು ನುಂಗಿರುವ ಸಾಧ್ಯತೆಯಿದೆ.

ಇತ್ತೀಚೆಗೆ ತೂಕ ಕಡಿಮೆಯಾಗುತ್ತಿತ್ತು. ತೀವ್ರ ಹೊಟ್ಟೆ ನೋವು, ವಾಂತಿ ಹಾಗೂ ಹೊಟ್ಟೆ ಭಾಗದಲ್ಲಿ ಗಡ್ಡೆ ರೀತಿಯ ಗುರುತು ಪತ್ತೆಯಾಗಿದ್ದರಿಂದ ಎಚ್ಚೆತ್ತ ಪೋಷಕರು ನೇಟಸ್‌ ಆಸ್ಪತ್ರೆಗೆ ಕರೆತಂದಿದ್ದಾರೆ.

ಈ ವೇಳೆ ವೈದ್ಯರು ಪರಿಶೀಲಿಸಿ, ಹೊಟ್ಟೆ ಭಾಗದಲ್ಲಿ ಗಡ್ಡೆ ಇದ್ದಿದ್ದರಿಂದ ಸಿಟಿ-ಸ್ಕ್ಯಾನ್‌ ಮಾಡಿದ್ದರು. ಸ್ಕ್ಯಾನ್‌ ವರದಿಯಲ್ಲಿ ಕೂದಲು ಇರುವುದು ಪತ್ತೆಯಾಗಿತ್ತು. ಹೀಗಾಗಿ ಶಸ್ತ್ರಚಿಕಿತ್ಸೆ ನಡೆಸಿ ಕೂದಲು ತೆಗೆಯಲಾಗಿದೆ.

ಮಕ್ಕಳ ಕ್ರಿಟಿಕಲ್‌ ಕೇರ್‌ ತಜ್ಞರಾದ ಡಾ.ಎಚ್.ಎಸ್‌.ಸುರೇಂದ್ರ ನೇತೃತ್ವದಲ್ಲಿ ಡಾ.ಪ್ರದೀಪ್‌, ಡಾ.ಹೇಮಾ, ಡಾ. ದೀಪ್ತಿ, ಡಾ.ಕೇಶವ ಮೂರ್ತಿ, ಡಾ.ಮಂಜುನಾಥ್ ಅವರನ್ನು ಒಳಗೊಂಡ ವಿವಿಧ ತಜ್ಞ ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ.

https://www.newsics.com/2025/11/21/government-college-denies-admission-to-student-wearing-ayyappa-garland/

TAGGED:#girl #3kg #hair #stomach #Doctors #shocked
Share This Article
Facebook Twitter Copy Link Print
Previous Article ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ ಸರ್ಕಾರಿ ಕಾಲೇಜು!
Next Article ರ‍್ಯಾಂಪ್ ವಾಕ್ ಮಾಡುವಾಗ ವೇದಿಕೆಯಿಂದ ಆಯ ತಪ್ಪಿ ಬಿದ್ದ ಮಾಡೆಲ್ – ವೈರಲ್ ವಿಡಿಯೋ ನೋಡಿ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?