Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್ ಮಾಡುವವರೇ ಎಚ್ಚರ – ಮತ್ತೆ ಟೋಯಿಂಗ್ ಆರಂಭ
ಕರ್ನಾಟಕ

ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್ ಮಾಡುವವರೇ ಎಚ್ಚರ – ಮತ್ತೆ ಟೋಯಿಂಗ್ ಆರಂಭ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಎಲ್ಲೆಂದರಲ್ಲಿ ರಸ್ತೆ ಬದಿ ವಾಹನಗಳನ್ನು ನಿಲ್ಲಿಸುವವರಿಗೆ ಸಂಚಾರಿ ಪೊಲೀಸರು ಮತ್ತೆ ಶಾಕ್ ನೀಡಲಿದ್ದಾರೆ. ಬೆಂಗಳೂರಲ್ಲಿ ಮತ್ತೆ ವಾಹನಗಳ ಟೋಯಿಂಗ್ ಆರಂಭವಾಗಲಿದೆ.

ಎಲ್ಲೆಂದರಲ್ಲಿ ವಾಹನಗಳ ನಿಲುಗಡೆಗೆ ಕಡಿವಾಣ ಹಾಕಲು ಜಿಬಿಎ ಸಿದ್ದತೆ ಮಾಡಿಕೊಂಡಿದ್ದು, ಪೊಲೀಸರಿಗೆ ನೀಡಲು 10 ವಾಹನ ಖರೀದಿಮಾಡಿದೆ. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಗೆ ಕಾರಣವಾಗುವ ಅನಧಿಕೃತ ಪಾರ್ಕಿಂಗ್ಗಳನ್ನು ತಡೆಯಲು ಟೋಯಿಂಗ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲಾಗುತ್ತಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.

ರಸ್ತೆಗಳಲ್ಲಿಯೇ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿರುವುದರಿಂದ ಸಂಚಾರದಟ್ಟಣೆ ಮತ್ತಷ್ಟು ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಸುಗಮ ಸಂಚಾರಕ್ಕಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕಕಡೆಗಳಲ್ಲಿ ಮುಖ್ಯರಸ್ತೆಗಳಲ್ಲಿಯೇ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಇದರಿಂದ ಜನರ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ. ಇದನ್ನು ತಪ್ಪಿಸಲು ಟೋಯಿಂಗ್ ಕ್ರಮ ಮತ್ತೆ ಜಾರಿಯಾಗುತ್ತಿದೆ.

https://www.newsics.com/2025/11/21/exciting-twist-in-bangalore-robbery-case-police-involvement-suspected/

TAGGED:#park #vehicles #towing #banglore #trafficpolice
Share This Article
Facebook Twitter Copy Link Print
Previous Article ಬೆಂಗಳೂರು ದರೋಡೆ ಪ್ರಕರಣಕ್ಕೆ ರೋಚಕ ತಿರುವು – ಪೊಲೀಸರ ಕೈವಾಡವಿರುವ ಶಂಕೆ
Next Article ಮಾಡೆಲ್ ಜತೆ ಹಾರ್ದಿಕ್ ಪಾಂಡ್ಯ ನಿಶ್ಚಿತಾರ್ಥ..?ಫೋಟೋ ಸಿಕ್ಕಾಪಟ್ಟೆ ವೈರಲ್‌

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?