Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬೆಂಗಳೂರು ದರೋಡೆ ಪ್ರಕರಣ: ಆಂಧ್ರದ ಚಿತ್ತೂರು ಬಳಿ ಹಣದ ಬಾಕ್ಸ್​ಗಳು ಪತ್ತೆ
ದೇಶಕರ್ನಾಟಕ

ಬೆಂಗಳೂರು ದರೋಡೆ ಪ್ರಕರಣ: ಆಂಧ್ರದ ಚಿತ್ತೂರು ಬಳಿ ಹಣದ ಬಾಕ್ಸ್​ಗಳು ಪತ್ತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಡೈರಿ ಸರ್ಕಲ್ ಫ್ಲೈಓವರ್​​ ಮೇಲೆ ನಡೆದ ಸಿನಿಮೀಯ ಶೈಲಿಯ ದರೋಡೆಗೆ ಬೆಂಗಳೂರೇ ಬೆಚ್ಚಿಬಿದ್ದಿದೆ. ರಸ್ತೆ ಮಧ್ಯೆಯೇ 7 ಕೋಟಿ 11 ಲಕ್ಷ ಹಣ ದರೋಡೆ ಮಾಡಿದ್ದು, ಈ ದರೋಡೆ ಪ್ರಕರಣದ ತನಿಖೆ ತೀವ್ರ ಗೊಂಡಿದೆ. ದರೋಡೆಕೋರರು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮೂಲಕ ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ.

ಬೆಂಗಳೂರು ದರೋಡೆ ಆರೋಪಿಗಳ ಬೆನ್ನು ಬಿದ್ದಿರುವ ಪೊಲೀಸರು, ಈಗಾಗಲೇ ಪೊಲೀಸ್​ ಕಾನ್ಸ್​​ಟೇಬಲ್​ ಮತ್ತು ಮತ್ತೊರ್ವ ಸಿಬ್ಬಂದಿಯನ್ನ ವಶಕ್ಕೆ ಪಡೆದು ಇನ್ನುಳಿದ ಆರೋಪಿಗಳ ಪತ್ತೆಗಾಗಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಚಿತ್ತೂರು ಜಿಲ್ಲೆಯ ಕುಪ್ಪಂ ತಾಲ್ಲೂಕಿನ ಕುರ್ಮಾನಿಪಲ್ಲಿಯ ನಿರ್ಜನ ಪ್ರದೇಶದ ಬಳಿ ಸಿಎಂಎಸ್ ವಾಹನದಲ್ಲಿ ಹಣ ತುಂಬಲು ಬಳಸುವ ಬಾಕ್ಸ್​ಗಳು ಪತ್ತೆಯಾಗಿವೆ. ದರೋಡೆಕೋರರು ಹಣದ ಬಾಕ್ಸ್‌ಗಳನ್ನು ಎಸೆದು ಪರಾರಿಯಾಗಿದ್ದಾರೆ.

ಈ ಪ್ರಕರಣದಲ್ಲಿ ದರೋಡೆ ಮಾಡಿದ ಒಟ್ಟು 7.11 ಕೋಟಿ ರೂಪಾಯಿ ಹಣದಲ್ಲಿ ಒಂದು ಕೋಟಿಗೂ ಅಧಿಕ ಹಣದೊಂದಿಗೆ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ಈಗಾಗಲೇ 5 ಕೋಟಿ ರೂಪಾಯಿ ಹಣವನ್ನು ವಶಕ್ಕೆ ಪಡೆಯಲಾಗಿದೆ. ಪ್ರಮುಖ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

 

TAGGED:#Bangalore #robbery #case #Cashboxes #Chittoor #AndhraPradesh
Share This Article
Facebook Twitter Copy Link Print
Previous Article ಕ್ರೀಡಾಂಗಣದ ಮಧ್ಯೆ ಸ್ಮೃತಿಗೆ ಪ್ರಪೋಸ್ ಮಾಡಿದ ಪಲಾಶ್ ಮುಚ್ಛಲ್ – ವಿಡಿಯೋ ನೋಡಿ
Next Article T20 World Cup 2026: ಫೆಬ್ರವರಿ 15 ರಂದು ಭಾರತ vs ಪಾಕಿಸ್ತಾನ್ ಮುಖಾಮುಖಿ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?