23 ಕೋಟಿ ರೂ.ವಂಚಿಸಿದ್ದ ದಂಪತಿ ಅರೆಸ್ಟ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಧಾರವಾಡ: ಹೈದರಾಬಾದ್‌ನಲ್ಲಿ 23 ಕೋಟಿ ರೂ. ವಂಚನೆ ಮಾಡಿದ್ದ ಇಬ್ಬರು ವಂಚಕರನ್ನು ಧಾರವಾಡ ಜಿಲ್ಲಾ ಪೊಲೀಸರು ಹುಬ್ಬಳ್ಳಿ, ಧಾರವಾಡ ಬೈಪಾಸ್‌ನಲ್ಲಿ ಬಂಧಿಸಿ ಹೈದರಾಬಾದ್ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತರು ವಿವಿಧ ಪ್ರಕರಣಗಳಡಿ ಹೈದರಾಬಾದ್‌ನಲ್ಲಿ ಸುಮಾರು 23 ಕೋಟಿ ರೂಪಾಯಿಯಷ್ಟು ವಂಚನೆ ಮಾಡಿದ್ದರು. ಇವರ ಮೇಲೆ ಹೈದರಾಬಾದ್ ಸೆಂಟ್ರಲ್ ಕ್ರೈಂ ಸ್ಟೇಷನ್‌ನಲ್ಲಿ ದೂರುಗಳು ಸಹ ದಾಖಲಾಗಿದ್ದವು. ಆದರೆ, ಇವರು ಪೊಲೀಸರ ಕೈಗೆ ಸಿಗದೇ ಬೇರೆ ಬೇರೆ ರಾಜ್ಯಗಳಿಗೆ ಸುತ್ತಾಡುತ್ತಿದ್ದರು. ಇವರು ಹುಬ್ಬಳ್ಳಿ, ಧಾರವಾಡ … Continue reading 23 ಕೋಟಿ ರೂ.ವಂಚಿಸಿದ್ದ ದಂಪತಿ ಅರೆಸ್ಟ್