ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಗಿಚ್ಚಿ-ಗಿಲಿಗಿಲಿ ಜೋಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮಜಾ ಭಾರತ, ಗಿಚ್ಚಿ ಗಿಲಿಗಿಲಿ ಕಾರ್ಯಕ್ರಮದ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದ ಹಾಸ್ಯ ಕಲಾವಿದ ಶಿವಕುಮಾರ್‌ ಹಾಗೂ ಮಾನಸ ಗುರುಸ್ವಾಮಿ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇದೇ ನವೆಂಬರ್ 27ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮಾನಸ ಗುರುಸ್ವಾಮಿ ಹಾಗೂ ಶಿವಕುಮಾರ್‌ ನಿಶ್ಚಿತಾರ್ಥ ಸಮಾರಂಭ ನಡೆಯಲಿದೆ. ಮಾನಸ ಗುರುಸ್ವಾಮಿ ಹಾಗೂ ಶಿವಕುಮಾರ್ ಗಿಚ್ಚಿ ಗಿಲಿಗಿಲಿ ಮೂಲಕ ಖ್ಯಾತಿ ಪಡೆದುಕೊಂಡಿದ್ದರು. ತಮ್ಮ ಅದ್ಭುತ ಅಭಿನಯದ ಮೂಲಕವೇ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಕೆಲ ದಿನಗಳಿಂದ ಸಾಮಾಜಿಕ … Continue reading ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಗಿಚ್ಚಿ-ಗಿಲಿಗಿಲಿ ಜೋಡಿ