Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನೈಜೀರಿಯಾ ಶಾಲೆ ಮೇಲೆ ಬಂದೂಕುಧಾರಿಗಳ ದಾಳಿ: 200ಕ್ಕೂ ಹೆಚ್ಚು ಮಕ್ಕಳು ಕಿಡ್ನಾಪ್
ಪ್ರಮುಖವಿದೇಶ

ನೈಜೀರಿಯಾ ಶಾಲೆ ಮೇಲೆ ಬಂದೂಕುಧಾರಿಗಳ ದಾಳಿ: 200ಕ್ಕೂ ಹೆಚ್ಚು ಮಕ್ಕಳು ಕಿಡ್ನಾಪ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನೈಜೀರಿಯಾದ ಕ್ಯಾಥೋಲಿಕ್ ಶಾಲೆಯೊಂದರ ಮೇಲೆ ಶುಕ್ರವಾರ ದಾಳಿ ಮಾಡಿದ ಬಂದೂಕುಧಾರಿಗಳು 200ಕ್ಕೂ ಹೆಚ್ಚು ಶಾಲಾ ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ ಎಂದು ನೈಜೀರಿಯಾದ ಕ್ರಿಶ್ಚಿಯನ್ ಅಸೋಸಿಯೇಷನ್ ತಿಳಿಸಿದೆ.

ಅಗ್ವಾರ ಸ್ಥಳೀಯ ಸರ್ಕಾರದ ಪಾಪಿರಿ ಸಮುದಾಯದ ಸೇಂಟ್ ಮೇರಿ ಶಾಲೆಯ ಮೇಲೆ ದಾಳಿ ಮಾಡಿದ ಬಂದೂಕುಧಾರಿಗಳು 215 ವಿದ್ಯಾರ್ಥಿಗಳು ಹಾಗೂ 12 ಶಿಕ್ಷಕರನ್ನು ತಮ್ಮ ಹಿಡಿತದಲ್ಲಿಟ್ಟು ಅಪಹರಿಸಿದ್ದಾರೆ ಎಂದು ಸ್ಥಳಿಯ ಆಡಳಿತದ ವಕ್ತಾರ ಡೇನಿಯಲ್ ಅಟೋರಿ ಹೇಳಿದ್ದಾರೆ.
ನಾನು ಶಾಲೆಗೆ ಭೇಟಿ ನೀಡಿದ ನಂತರ ಮಕ್ಕಳ ಹಳ್ಳಿಗೂ ತೆರಳಿದ್ದೆ. ಅಲ್ಲಿ ನಾನು ಮಕ್ಕಳ ಪೋಷಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ. ಮಕ್ಕಳನ್ನು ರಕ್ಷಿಸಲು ಮತ್ತು ಸುರಕ್ಷಿತವಾಗಿ ಕರೆತರುವ ಕುರಿತಂತೆ ನಾವು ಸರ್ಕಾರ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಅವರಿಗೆ ಭರವಸೆ ನೀಡಿದ್ದೇನೆ’ಎಂದು ಅಟೋರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

BYJU’S ಬೈಜು ರವೀಂದ್ರನ್‌ಗೆ ಅಮೆರಿಕ ಕೋರ್ಟ್ ಶಾಕ್: 9,600 ಕೋಟಿ ರೂ. ಪಾವತಿಗೆ ಆದೇಶ

TAGGED:Gunmen attack Nigerian school: More than 200 children kidnapped
Share This Article
Facebook Twitter Copy Link Print
Previous Article ಭಾರತವು ಯುನಾನ್ , ಮಿಸ್ರ್ ಮತ್ತು ರೋಮ್‌ನಂತಹ ಸಾಮ್ರಾಜ್ಯಗಳನ್ನು ಮೀರಿಸಿದೆ – RSS ಮುಖ್ಯಸ್ಥ ಮೋಹನ್ ಭಾಗವತ್‌
Next Article ಈ ವಾರ ಬಿಗ್‌ಬಾಸ್ ಮನೆಯಿಂದ ಹೊರ ಬರೋದು ಇವರೇ ನೋಡಿ!

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?