ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು; ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ದಾವಣಗೆರೆ : ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (94) ಕೆಲ ವಯೋಸಹಜ‌ ಕಾಯಿಲೆ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಶಾಮನೂರು ಶಿವಶಂಕರಪ್ಪನವರ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಆಸ್ಪತ್ರೆಯಲ್ಲಿದ್ದ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮಾವನ ಆರೋಗ್ಯದ ಬಗ್ಗೆ ಸಿಎಂಗೆ ಮಾಹಿತಿ ನೀಡಿದ್ದಾರೆ. ಆಸ್ಪತ್ರೆ ಭೇಟಿ ವೇಳೆ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ … Continue reading ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು; ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ