T20 World Cup 2026: ಫೆಬ್ರವರಿ 15 ರಂದು ಭಾರತ vs ಪಾಕಿಸ್ತಾನ್ ಮುಖಾಮುಖಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಟಿ20 ವಿಶ್ವಕಪ್ 2026ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 7 ರಿಂದ ಆರಂಭವಾಗಲಿರುವ ಈ ಬಾರಿಯ ಚುಟುಕು ವಿಶ್ವಕಪ್​ಗೆ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆತಿಥ್ಯವಹಿಸಲಿದೆ. ಅಷ್ಟೇ ಅಲ್ಲದೆ ಈ ಬಾರಿಯ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ್ ಮೊದಲ ಸುತ್ತಿನಲ್ಲೇ ಮುಖಾಮುಖಿಯಾಗಲಿರುವುದು ಕೂಡ ಖಚಿತವಾಗಿದೆ. ಟಿ20 ವಿಶ್ವಕಪ್​ನ ಕರುಡು ವೇಳಾಪಟ್ಟಿ ಸಿದ್ಧವಾಗಿದ್ದು, ಈ ವೇಳಾಪಟ್ಟಿ ಪ್ರಕಾರ ಭಾರತ ಮತ್ತು ಪಾಕಿಸ್ತಾನ್ ಫೆಬ್ರವರಿ 15 ರಂದು ಮುಖಾಮುಖಿಯಾಗಲಿದೆ. ಪಾಕಿಸ್ತಾನ್ ತಂಡವು ಭಾರತದಲ್ಲಿ … Continue reading T20 World Cup 2026: ಫೆಬ್ರವರಿ 15 ರಂದು ಭಾರತ vs ಪಾಕಿಸ್ತಾನ್ ಮುಖಾಮುಖಿ