Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಗೊರಕೆ ಸಮಸ್ಯೆಗೆ ಈ ಮನೆಮದ್ದುಗಳನ್ನು ಬಳಸಿ
ಆರೋಗ್ಯ

ಗೊರಕೆ ಸಮಸ್ಯೆಗೆ ಈ ಮನೆಮದ್ದುಗಳನ್ನು ಬಳಸಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com

ಸಂಶೋಧನೆಯೊಂದರ ಪ್ರಕಾರ ಪುರುಷರೇ ಹೆಚ್ಚು ಗೊರಕೆ ಹೊಡೆಯುತ್ತಾರಂತೆ. ದಣಿದು ಬಂದು ಗೊರಕೆ ಹೊಡೆಯುತ್ತಿದ್ದಾರೆ ಎಂದು ನೀವದನ್ನು ನಿರ್ಲಕ್ಷಿಸದಿರಿ. ಇದನ್ನು ನಿಲ್ಲಿಸುವ ಕ್ರಮಗಳ ಬಗ್ಗೆಯೂ ಅಲೋಚಿಸಿ.

ಸಂಶೋಧನೆಯೊಂದರ ಪ್ರಕಾರ ಕಾಲಿನಡಿ ದ್ರವಾಂಶ ಶೇಖರಣೆ ಆಗುವುದೇ ಗೊರಕೆಗೆ ಕಾರಣವಂತೆ.
ದಿನವಿಡೀ ಕುಳಿತು ಕೆಲಸ ಮಾಡುವುದರಿಂದ ಇದು ಶೇಖರಣೆಗೊಂಡು ಶ್ವಾಸನಾಳದ ಕುಗ್ಗುವಿಕೆಗೆ ಕಾರಣವಾಗುತ್ತದೆ. ಇದರಿಂದ ರಾತ್ರಿ ಮಲಗಿದ ವೇಳೆ ಉಸಿರಾಟ ಪ್ರಕ್ರಿಯೆಯಲ್ಲಿ ಗಾಳಿಯನ್ನು ಹೊರಹಾಕುವಾಗ ಅದು ಗೊರಕೆಯಂಥ ಸದ್ದನ್ನು ಹುಟ್ಟಿಸುತ್ತದೆ.
ನಿಮ್ಮ ಮನೆಯವರೊಂದಿಗೆ ನೀವು ಮಲಗಿ ಉತ್ತಮ ನಿದ್ದೆ ಪಡೆಯಬೇಕಿದ್ದರೆ ಶುಂಠಿ ಹಾಗೂ ಜೇನುತುಪ್ಪದ ಚಹಾವನ್ನು ರಾತ್ರಿ ಮಲಗುವ ಮುನ್ನ ಕುಡಿಯಿರಿ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಗಂಟಲನ್ನು ಶುದ್ಧೀಕರಿಸುತ್ತದೆ ಎನ್ನಲಾಗಿದೆ.
ಹಾಗೇ ಅನಾನಸು, ಬಾಳೆಹಣ್ಣು ಮತ್ತು ಕಿತ್ತಳೆಯನ್ನು ಸೇವಿಸುವುದರಿಂದಲೂ ಉತ್ತಮ ನಿದ್ದೆ ಪಡೆಯಬಹುದು. ಅಲಿವ್ ಆಯಿಲ್ ಅನ್ನು ಮೂಗಿನ ಮೂಲಕ ದೀರ್ಘವಾಗಿ ಎಳೆದುಕೊಂಡರೂ ಗೊರಕೆ ಕಿರಿಕಿರಿ ದೂರವಾಗುತ್ತದೆ.
ಗೊರಕೆಯಿಂದ ರಾತ್ರಿ ನಿದ್ದೆ ಇಲ್ಲದಂತಾಗಿ, ಬೆಳಗಿನ ಜಾವ ವಿಪರೀತ ಸುಸ್ತು ಇದ್ದರೆ ಮಾತ್ರ ವೈದ್ಯರನ್ನು ಸಂಪರ್ಕಿಸಿ.

ಈ ಸಮಸ್ಯೆ ಇದ್ದವರು ಒಂದು ತುಂಡು ಸೌತೆಕಾಯಿ ತಿಂದರೂ ಅಪಾಯ ತಪ್ಪಿದ್ದಲ್ಲ

TAGGED:Use these home remedies for snoring
Share This Article
Facebook Twitter Copy Link Print
Previous Article ಈ ಸಮಸ್ಯೆ ಇದ್ದವರು ಒಂದು ತುಂಡು ಸೌತೆಕಾಯಿ ತಿಂದರೂ ಅಪಾಯ ತಪ್ಪಿದ್ದಲ್ಲ
Next Article ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು; ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಲೈಫ್‌ಸ್ಟೈಲ್ಆರೋಗ್ಯ

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read
ಪ್ರಮುಖಆರೋಗ್ಯ

Onion Secret ದಿನಾಲೂ ಹಸಿ ಈರುಳ್ಳಿ ತಿನ್ನೋದು ಎಷ್ಟು ಸೇಫ್?

2 Min Read
ಪ್ರಮುಖಆರೋಗ್ಯ

ಮೊಬೈಲ್‌ನಲ್ಲಿ ಸದಾ ಸ್ಕ್ರೋಲಿಂಗ್ ಮಾಡುವುದರಿಂದ ಯುವಜನರಲ್ಲಿ ಟೆಕ್ಸ್ಟ್ ನೆಕ್ ಕಾಯಿಲೆ : ವೈದ್ಯರ ಎಚ್ಚರಿಕೆ

1 Min Read
ಪ್ರಮುಖಆರೋಗ್ಯ

ತಂಬಾಕು ಸೇವನೆ ಮಾಡುವ ಯುವ ಜನರಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?