ಕಾಲೇಜಿಗೆ ಹೋಗಿಬರುವುದಾಗಿ ಹೇಳಿ ಮೂರು ಮಕ್ಕಳ ತಂದೆಯೊಂದಿಗೆ ಯುವತಿ ಪರಾರಿ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಿಕ್ಕೋಡಿ: 19 ವರ್ಷದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ಬೆಳಗಾವಿಯ ರಾಯಭಾಗ ತಾಲೂಕಿನಲ್ಲಿ ನಡೆದಿದೆ. ಆಕೆಯ ಕುಟುಂಬಸ್ಥರು ಇದು ಕಿಡ್ನಾಪ್ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಯುವತಿ ನಾಪತ್ತೆಯ ಹಿಂದೆ ಮದುವೆಯಾಗಿ ಮೂವರು ಮಕ್ಕಳನ್ನು ಹೊಂದಿರುವ ಪಕ್ಕದ ಮನೆಯ ವ್ಯಕ್ತಿಯ ಕೈವಾಡವಿದೆ ಎಂದು ಕುಟುಂಬಸ್ಥರು ಬಲವಾಗಿ ಶಂಕಿಸಿದ್ದಾರೆ. ಕಾಣೆಯಾದ ಯುವತಿಯನ್ನು ಪ್ರಿಯಾಂಕಾ ಚಂದ್ರಕಾಂತ ಅಕ್ಕೇನ್ನವರ್ (19) ಎಂದು ಗುರುತಿಸಲಾಗಿದೆ. ಪ್ರಿಯಾಂಕಾ ಕಾಲೇಜಿಗೆ ಹೋಗಿದ್ದವರು ಮತ್ತೆ ಮನೆಗೆ ವಾಪಸ್ ಬಾರದ ಕಾರಣ … Continue reading ಕಾಲೇಜಿಗೆ ಹೋಗಿಬರುವುದಾಗಿ ಹೇಳಿ ಮೂರು ಮಕ್ಕಳ ತಂದೆಯೊಂದಿಗೆ ಯುವತಿ ಪರಾರಿ?