ಕಾಲ್ ಸೆಂಟರ್‌ ಉದ್ಯೋಗಿಗಳ ಕಿಡ್ನಾಪ್ ಕೇಸ್; ಎಂಟು ಆರೋಪಿಗಳು ಅರೆಸ್ಟ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಕಾಲ್ ಸೆಂಟರ್‌ನ ನಾಲ್ವರು ಉದ್ಯೋಗಿಗಳನ್ನು ಅಪಹರಣ ಮಾಡಿದ್ದ ಪ್ರಕರಣ ಸಂಬಂಧ ಕೋರಮಂಗಲ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹೆಡ್‌ ಕಾನ್‌ಸ್ಟೆಬಲ್ ಸೇರಿ ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ತನಿಖಾಧಿಕಾರಿಯ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಹೆಡ್‌ ಕಾನ್‌ಸ್ಟೆಬಲ್ ಚಲಪತಿ ಸೇರಿ ಎಂಟು ಮಂದಿಯನ್ನು ಬಂಧಿಸಿ, ಇನೊವಾ ಹಾಗೂ ವ್ಯಾಗನರ್ ಕಾರುಗಳನ್ನು ಜಪ್ತಿ ಮಾಡಲಾಗಿದೆ. ಉದ್ಯೋಗಿಯ ಖಾತೆಯಿಂದ ₹18.90 ಲಕ್ಷ ಹಣ ಆರೋಪಿಯೊಬ್ಬರ ಖಾತೆಗೆ … Continue reading ಕಾಲ್ ಸೆಂಟರ್‌ ಉದ್ಯೋಗಿಗಳ ಕಿಡ್ನಾಪ್ ಕೇಸ್; ಎಂಟು ಆರೋಪಿಗಳು ಅರೆಸ್ಟ್