Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಹಂಪಿ ಎಕ್ಸ್‌ಪ್ರೆಸ್‌ ರೈಲು ಅಪಘಾತಕ್ಕೆ ಸಂಚು!; ಆಗಿದ್ದೇನು?
ಕರ್ನಾಟಕಕರ್ನಾಟಕಪ್ರಮುಖಪ್ರಮುಖ

ಹಂಪಿ ಎಕ್ಸ್‌ಪ್ರೆಸ್‌ ರೈಲು ಅಪಘಾತಕ್ಕೆ ಸಂಚು!; ಆಗಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಮನಗರ: ಹಳಿ ಮೇಲೆ ಕಬ್ಬಿಣದ ರಾಡ್ ಇಟ್ಟು ರೈಲು ಹಳಿ ತಪ್ಪಿಸಲು ದುಷ್ಕರ್ಮಿಗಳು ಯತ್ನಿಸಿದ್ದು, ಅದೃಷ್ಣವಶಾತ್ ಉದ್ದೇಶ ವಿಫಲವಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಬಳಿ ನಡೆದಿದೆ.

ಹಳಿಯ ಮೇಲೆ ಇಡಲಾಗಿದ್ದ ಕಬ್ಬಿಣದ ರಾಡ್ ಇಂಜಿನ್ಗೆ ಬಡಿದಿದ್ದು, ಮೈಸೂರಿನಿಂದ ಬೆಂಗಳೂರಿಗೆ ‌ತೆರಳುತ್ತಿದ್ದ ಹಂಪಿ ಎಕ್ಸ್‌ಪ್ರೆಸ್‌ ರೈಲು ಅರ್ಧದಲ್ಲೇ ನಿಂತಿದೆ. ಬಳಿಕ ಬದಲಿ ಇಂಜಿನ್ ವ್ಯವಸ್ಥೆ ಮಾಡಲಾಗಿದ್ದು, ರೈಲು ಬೆಂಗಳೂರು ಕಡೆ ತೆರಳಿದೆ.

ಮೈಸೂರಿನಿಂದ ಬೆಂಗಳೂರಿನತ್ತ ಹೊರಟಿದ್ದ ಹಂಪಿ ಎಕ್ಸ್‌ಪ್ರೆಸ್‌ನಲ್ಲಿ ತಾಂತ್ರಿಕ ವೈಫಲ್ಯ ಎದುರಾಗಿದೆ. ಇದರ ಪರಿಣಾಮ ಸುಮಾರು ಎರಡು ಗಂಟೆಯಿಂದ ರೈಲು ಕೆಟ್ಟು ನಿಂತಿತ್ತು.
ಬರೋಬ್ಬರಿ 2 ಗಂಟೆಯಿಂದ ಪ್ರಯಾಣಿಕರು ಪರದಾಡಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ರೈಲ್ವೇ ಪೊಲೀಸರು ಭೇಟಿ ನೀಡಿದ್ದಾರೆ, ಇತ್ತ ತಾಂತ್ರಿಕ ಸಿಬ್ಬಂದಿಗಳ ಪ್ರಯತ್ನದಿಂದ ಬೇರೆ ಎಂಜಿನ್ ಸಹಾಯದಲ್ಲಿ ಬೆಂಗಳೂರಿನತ್ತ ರೈಲು ಹೊರಟಿದೆ.

Leopard attack ಪೊಲೀಸ್ ಠಾಣೆಗೇ ನುಗ್ಗಿ ನಾಯಿ ಹೊತ್ತೊಯ್ದ ಚಿರತೆ!

TAGGED:Conspiracy behind Hampi Express train accident!; What happened?
Share This Article
Facebook Twitter Copy Link Print
Previous Article Leopard attack ಪೊಲೀಸ್ ಠಾಣೆಗೇ ನುಗ್ಗಿ ನಾಯಿ ಹೊತ್ತೊಯ್ದ ಚಿರತೆ!
Next Article ರಾಜ್ಯದ ಹಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?