Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 262 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ; ಇಬ್ಬರು ಅರೆಸ್ಟ್
ದೇಶಪ್ರಮುಖ

262 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ; ಇಬ್ಬರು ಅರೆಸ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಮಾದಕವಸ್ತುಗಳ ನಿಯಂತ್ರಣ ದಳ (ಎನ್‌ಸಿಬಿ) ಮತ್ತು ದೆಹಲಿ ಪೊಲೀಸರು ನಡೆಸಿದ ಅತಿ ದೊಡ್ಡ ಕಾರ್ಯಾಚರಣೆಯಲ್ಲಿ 328 ಕೆ.ಜಿ ತೂಕದಷ್ಟು ಮೆಥಾಂಫೆಟಮೈನ್ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಮಾದಕ ವಸ್ತುವಿನ ಮೌಲ್ಯ ₹262 ಕೋಟಿ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ನಮ್ಮ ಸರ್ಕಾರವು ಅತಿವೇಗವಾಗಿ ಮಾದಕವಸ್ತು ಜಾಲವನ್ನು ಭೇದಿಸುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ತನಿಖಾ ತಂಡ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ₹262 ಕೋಟಿ ಮೌಲ್ಯದ 328 ಕೆ.ಜಿ ಮೆಥಾಂಫೆಟಮೈನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಇಬ್ಬರ ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ‘ಎಕ್ಸ್‌’ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
‘ಪ್ರಧಾನಿ ಮೋದಿ ಅವರ ಮಾದಕವಸ್ತು ಮುಕ್ತ ಭಾರತಕ್ಕಾಗಿ ದೃಷ್ಟಿಕೋನವನ್ನು ಸಾಧಿಸಲು ಈ ಕಾರ್ಯಾಚರಣೆಯು ಬಹು-ಸಂಸ್ಥೆಗಳ ಸಮನ್ವಯದ ಅದ್ಭುತ ಉದಾಹರಣೆಯಾಗಿದೆ. ಎನ್‌ಸಿಬಿ ಮತ್ತು ದೆಹಲಿ ಪೊಲೀಸರ ಜಂಟಿ ತಂಡಕ್ಕೆ ಅಭಿನಂದನೆಗಳು’ ಎಂದು ಶಾ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

https://x.com/ANI/status/1992572289108598832?ref_src=twsrc%5Etfw%7Ctwcamp%5Etweetembed%7Ctwterm%5E1992572289108598832%7Ctwgr%5Ebe51ffea74a79d8f5085874684274a83017c2cc5%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಸುಖಿ ದಾಂಪತ್ಯ ನಿಮ್ಮದಾಗಲು ಈ ತತ್ವಗಳನ್ನು ಪಾಲಿಸಿ

TAGGED:Drugs worth ₹262 crore seized: Two arrested
Share This Article
Facebook Twitter Copy Link Print
Previous Article decline in male fertility ಪುರುಷರ ಫಲವತ್ತತೆ ಗಣನೀಯ ಕುಸಿತ: ಇದಕ್ಕೇನು ಕಾರಣ? ಹೊಸ ಸಂಶೋಧನೆ ಹೇಳಿದ್ದೇನು?
Next Article BJP ರಾಜ್ಯಾಧ್ಯಕ್ಷ ಸ್ಥಾನದ ಚರ್ಚೆ ನಡುವೆ ಅಮಿತ್‌ ಶಾ ಭೇಟಿಯಾದ ವಿಜಯೇಂದ್ರ

Popular Posts

Kapil Sibal ಸಿಜೆಪಿಯ ಕಾನೂನು ನೆರವು ನಿಧಿಗೆ ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್!

2 Min Read

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

1 Min Read

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

1 Min Read

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read

You Might Also Like

ಪ್ರಮುಖಕರ್ನಾಟಕ

Peenya Flyover ಪೀಣ್ಯ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದ ವಿವರ ಇಲ್ಲಿದೆ

1 Min Read
ಪ್ರಮುಖದೇಶ

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

2 Min Read
ಪ್ರಮುಖದೇಶ

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read
ಪ್ರಮುಖದೇಶ

Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?