ಸುಖಿ ದಾಂಪತ್ಯ ನಿಮ್ಮದಾಗಲು ಈ ತತ್ವಗಳನ್ನು ಪಾಲಿಸಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ದಾಂಪತ್ಯ ಜೀವನದಲ್ಲಿ ಬಿರುಕು ಸಹ ಮೂಡುತ್ತದೆ. ಆದ್ದರಿಂದ ಸಣ್ಣಪುಟ್ಟ ಜಗಳಗಳು ನಡೆದರೂ ಸಹ ದಾಂಪತ್ಯ ಜೀವನವು ಸುಖಮಯವಾಗಿರಲು ಆಚಾರ್ಯ ಚಾಣಕ್ಯರು ತಿಳಿಸಿರುವ ಈ ಒಂದಷ್ಟು ಸಲಹೆಗಳನ್ನು ತಪ್ಪದೆ ಪಾಲಿಸಬೇಕು ಪ್ರೀತಿ ಮತ್ತು ಪ್ರಾಮಾಣಿಕತೆ: ಆಚಾರ್ಯ ಚಾಣಕ್ಯರ ಪ್ರಕಾರ, ಪ್ರಾಮಾಣಿಕತೆ ಮತ್ತು ನಿಜವಾದ ಪ್ರೀತಿಯ ಮೇಲೆ ಸಂಬಂಧವು ನಿಂತಿರುತ್ತವೆ. ಈ ಎರಡು ಅಂಶವೇ ಸಂಸಾರದ ಮೂಲ ಅಡಿಪಾಯ ಅಂತಾನೇ ಹೆಳಬಹುದು. ಸಂಗಾತಿಗಳು ಪರಸ್ಪರ ಪ್ರೀತಿ ಮತ್ತು ಸಂಪೂರ್ಣ ಪ್ರಾಮಾಣಿಕತೆಯನ್ನು ತೋರಿಸಿದರೆ, ಅವರ … Continue reading ಸುಖಿ ದಾಂಪತ್ಯ ನಿಮ್ಮದಾಗಲು ಈ ತತ್ವಗಳನ್ನು ಪಾಲಿಸಿ