ರಕ್ಷಿತಾ ಶೆಟ್ಟಿ ಹಾಡಿ ಹೊಗಳಿದ ಕಿಚ್ಚ ಸುದೀಪ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕರಾವಳಿ ಮೂಲದ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಮನೆಯಲ್ಲಿ ತಮ್ಮ ಅದ್ಭುತ ಆಟದ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಅವರ ಸಿಹಿ ಮಾತುಗಳು ಮತ್ತು ಕನ್ನಡ ಮಾತನಾಡುವ ಪ್ರಯತ್ನಗಳು ವೀಕ್ಷಕರ ಗಮನ ಸೆಳೆಯುತ್ತಿವೆ. ಅಷ್ಟೇ ಅಲ್ಲ, ಕಳೆದ ವಾರ, ಗಿಲ್ಲಿ ಅವರ ಮಾತುಗಳನ್ನು ಕೇಳಿ ರಕ್ಷಿತಾ ಅವರ ಆಟ ಹಾಳುಮಾಡಿಕೊಂಡಿದ್ದರು. ಅದೇ ಕಾರಣಕ್ಕೆ ಕಿಚ್ಚ ಸುದೀಪ್ ಈ ವಿಷಯದ ಬಗ್ಗೆ ರಕ್ಷಿತಾ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಆದರೆ ರಕ್ಷಿತಾ ಸುದೀಪ್ ಅವರ … Continue reading ರಕ್ಷಿತಾ ಶೆಟ್ಟಿ ಹಾಡಿ ಹೊಗಳಿದ ಕಿಚ್ಚ ಸುದೀಪ್