Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಹಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕಪ್ರಮುಖ

ರಾಜ್ಯದ ಹಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಲಘು ಪ್ರಮಾಣದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಹಾಸನ, ರಾಮನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ಹಂಪಿ ಎಕ್ಸ್‌ಪ್ರೆಸ್‌ ರೈಲು ಅಪಘಾತಕ್ಕೆ ಸಂಚು!; ಆಗಿದ್ದೇನು?

TAGGED:Moderate rain likely in many parts of the state: Meteorological Department forecast
Share This Article
Facebook Twitter Copy Link Print
Previous Article ಹಂಪಿ ಎಕ್ಸ್‌ಪ್ರೆಸ್‌ ರೈಲು ಅಪಘಾತಕ್ಕೆ ಸಂಚು!; ಆಗಿದ್ದೇನು?
Next Article ಒಂದು ಚಮಚ ಕಲ್ಲುಪ್ಪು ಬಳಸಿದ್ರೆ ಈ ಎಲ್ಲಾ ಸಮಸ್ಯೆಗಳನ್ನು ಪರಿಹಾರ ಆಗುತ್ತೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?