ರಾಜ್ಯದ ಹಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಲಘು ಪ್ರಮಾಣದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, … Continue reading ರಾಜ್ಯದ ಹಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ