decline in male fertility ಪುರುಷರ ಫಲವತ್ತತೆ ಗಣನೀಯ ಕುಸಿತ: ಇದಕ್ಕೇನು ಕಾರಣ? ಹೊಸ ಸಂಶೋಧನೆ ಹೇಳಿದ್ದೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಇತ್ತೀಚಿನ ದಿನಗಳಲ್ಲಿ ಪುರುಷರ ಫಲವತ್ತತೆ ದರಗಳು ಗಣನೀಯವಾಗಿ ಕುಸಿಯುತ್ತಿದ್ದು, ಈ ಕುಸಿತಕ್ಕೆ ಸಂಬಂಧಿಸಿದ ಹೊಸ ಸಂಶೋಧನೆಯೊಂದು ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದೆ. ಕೃಷಿಯಲ್ಲಿ ವ್ಯಾಪಕವಾಗಿ ಬಳಸುವ ಸಾಮಾನ್ಯ ನಿಯೋನಿಕೋಟಿನಾಯ್ಡ್ಸ್ ಎಂಬ ಕೀಟನಾಶಕಗಳು ಪುರುಷರ ಸಂತಾನೋತ್ಪತ್ತಿ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿವೆ. ವೀರ್ಯಾಣುಗಳ ಸಂಖ್ಯೆಯನ್ನು ನಿರಂತರವಾಗಿ ಕಡಿಮೆ ಮಾಡುತ್ತಿವೆ ಎಂದು ಅಧ್ಯಯನಗಳು ಹೇಳಿವೆ. ಈ ಕೀಟನಾಶಕಗಳು ಪ್ರಯೋಗಾಲಯದಲ್ಲಿ ಬೆಳೆಸಿದ ಗಂಡು ಪ್ರಾಣಿಗಳ ವೀರ್ಯಾಣುಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತವೆ. ಅವುಗಳ ಸಂತಾನೋತ್ಪತ್ತಿ ವ್ಯವಸ್ಥೆಗೆ ಹಾನಿ ಮಾಡುತ್ತವೆ ಎಂಬುದನ್ನು … Continue reading decline in male fertility ಪುರುಷರ ಫಲವತ್ತತೆ ಗಣನೀಯ ಕುಸಿತ: ಇದಕ್ಕೇನು ಕಾರಣ? ಹೊಸ ಸಂಶೋಧನೆ ಹೇಳಿದ್ದೇನು?