Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲೈಂಗಿಕ ಸಮಸ್ಯೆ ಪರಿಹರಿಸುವುದಾಗಿ 48 ಲಕ್ಷ ರೂ. ವಂಚನೆ : ಔಷಧಿಯಿಂದ ಕಿಡ್ನಿ ಕಳೆದುಕೊಂಡ ಟೆಕ್ಕಿ
ಕರ್ನಾಟಕಪ್ರಮುಖ

ಲೈಂಗಿಕ ಸಮಸ್ಯೆ ಪರಿಹರಿಸುವುದಾಗಿ 48 ಲಕ್ಷ ರೂ. ವಂಚನೆ : ಔಷಧಿಯಿಂದ ಕಿಡ್ನಿ ಕಳೆದುಕೊಂಡ ಟೆಕ್ಕಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವುದಾಗಿ ಹೇಳಿ 48 ಲಕ್ಷ ರೂ. ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಲೈಂಗಿಕ ಸಮಸ್ಯೆಗೆ ಪರಿಹಾರ ಮಾಡುವುದಾಗಿ ಹೇಳಿ ಟೆಕ್ಕಿಯಿಂದ 48 ಲಕ್ಷ ರೂ. ದೋಚಲಾಗಿದೆ.
ಟೆಕ್ಕಿ 48 ಲಕ್ಷ ರೂ. ಸಾಲ ಮಾಡಿ ಆಯುರ್ವೇದಿಕ್ ಔಷಧಿ ಖರೀದಿಸಿದ್ದರು. ಆದರೆ ಔಷಧಿಯಿಂದ ಸಾಫ್ಟ್ ವೇರ್ ಇಂಜಿನಿಯರ್ ತಮ್ಮ ಕಿಡ್ನಿಯನ್ನೇ ಕಳೆದುಕೊಂಡಿದ್ದಾರೆ.
ಪುಟ್ ಪಾತ್ ಪಕ್ಕದ ಟೆಂಟ್ ನಲ್ಲಿ ಆಯುರ್ವೇದ ಚಿಕಿತ್ಸೆ ನೆಪದಲ್ಲಿ ವಂಚಿಸಲಾಗಿದೆ. ಮೊದಲು ಕೆಂಗೇರಿ ಸನೈರಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಆಸ್ಪತ್ರೆಗೆ ಹೋಗಿ ಬರುವಾಗ ರಸ್ತೆಯ ಪಕ್ಕದ ಟೆಂಟ್ ಬಳಿ ಹೋಗಿದ್ದ ವೇಳೆ ವಿಜಯ್ ಗುರೂಜಿಗೆ ಹೇಳಿ ಚಿಕಿತ್ಸೆ ಕೊಡಿಸುತ್ತೇವೆ ಎಂದು ವ್ಯಕ್ತಿ ಭರವಸೆ ನೀಡಿದ್ದಾನೆ. ದೇವರಾಜ್ ಬೂಟಿ ಹೆಸರಿನ 1 ಗ್ರಾಂ ಔಷಧಿಗೆ 1,60,000 ರೂ. ದರ ನಿಗದಿ ಮಾಡಲಾಗಿದೆ. ಯಶವಂತಪುರದ ಆಯುರ್ವೇದಿಕ್ ಶಾಪ್ ನಲ್ಲಿ ಖರೀದಿಸುವಂತೆ ಸಲಹೆ ನೀಡಿದ್ದಾನೆ. ವಿಜಯಲಕ್ಷ್ಮೀ ಶಾಪ್ ಖರೀದಿಸಬೇಕು. ಆನ್ ಲೈನ್ ಪೇಮೆಂಟ್ ಬೇಡ, ಯಾರ ಜೊತೆಗೂ ಬರಬಾರದು ಎಂದು ಷರತ್ತು ಹಾಕಿದ್ದ.
ಹಲವು ಬಾರಿ ದೇವರಾಜ್ ಬೂಟಿ ಮತ್ತು ಭವನ ಬೂಟಿ ತೈಲ ಖರೀದಿಸಿದ್ದ. ಒಟ್ಟು 17 ಲಕ್ಷ ರೂ. ಖರ್ಚು ಮಾಡಿ ಔಷಧಿ ಖರೀದಿಸಿದ್ದ ತೇಜಸ್ ಚಿಕಿತ್ಸೆ ಬಳಿಕವೂ ಲೈಂಗಿಕ ಸಮಸ್ಯೆಗೆ ಪರಿಹಾರವಾಗಿರಲಿಲ್ಲ. ಹಣದ ಕೊರತೆಯಿಂದ ತೇಜಸ್ HDFC ಬ್ಯಾಂಕ್ ಖಾತೆಯಲ್ಲಿ ಲೋನ್ ಪಡೆದಿದ್ದ. 20 ಲಕ್ಷ ರೂ. ಲೋನ್ ತೆಗೆದು ಒಟ್ಟು 18 ಗ್ರಾಂ. ಔಷಧಿ ಖರೀದಿಸಿದ್ದ.
ಬಳಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ತೇಜಸ್ ರಕ್ತ ಪರೀಕ್ಷೆ ಮಾಡಿಸಿದ್ದ ಈ ವೇಳೆ ಟೆಕ್ಕಿ ಕಿಡ್ನಿಗೆ ಸಮಸ್ಯೆ ಆಗಿರುವುದು ಪತ್ತೆಯಾಗಿದೆ. ಆಯುರ್ವೇದ ಚಿಕಿತ್ಸೆಯಿಂದ ಕಿಡ್ನಿಗೆ ಹಾನಿಯಾಗಿರುವುದು ಪತ್ತೆಯಾಗಿದೆ. ವಿಜಯ್ ಗುರೂಜಿ, ವಿಜಯಲಕ್ಷ್ಮಿ ಆಯುರ್ವೇದಿಕ್ ವಿರುದ್ಧ ದೂರು ನೀಡಲಾಗಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಲ್ಮೋರಾದಲ್ಲಿ ಪತ್ತೆಯಾದ ಸ್ಫೋಟಕಗಳ ಹಿಂದೆ ಭಯೋತ್ಪಾದಕ ಸಂಚು ಇದೆಯೇ?

TAGGED:cheated out of Rs 48 lakhs by claiming to solve 'sexual problems'!Techie loses kidney due to medicine
Share This Article
Facebook Twitter Copy Link Print
Previous Article ಅಲ್ಮೋರಾದಲ್ಲಿ ಪತ್ತೆಯಾದ ಸ್ಫೋಟಕಗಳ ಹಿಂದೆ ಭಯೋತ್ಪಾದಕ ಸಂಚು ಇದೆಯೇ?
Next Article ಕಾಲೇಜಿಗೆ ಹೋಗಿಬರುವುದಾಗಿ ಹೇಳಿ ಮೂರು ಮಕ್ಕಳ ತಂದೆಯೊಂದಿಗೆ ಯುವತಿ ಪರಾರಿ?

Popular Posts

Kapil Sibal ಸಿಜೆಪಿಯ ಕಾನೂನು ನೆರವು ನಿಧಿಗೆ ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್!

2 Min Read

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

1 Min Read

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

1 Min Read

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read

You Might Also Like

ಪ್ರಮುಖಕರ್ನಾಟಕ

Peenya Flyover ಪೀಣ್ಯ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದ ವಿವರ ಇಲ್ಲಿದೆ

1 Min Read
ಪ್ರಮುಖದೇಶ

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

2 Min Read
ಪ್ರಮುಖದೇಶ

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read
ಪ್ರಮುಖದೇಶ

Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?