Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟ್ರಾಫಿಕ್ ಪೊಲೀಸರ ವಿರುದ್ಧ ಕಿರುಕುಳ ಆರೋಪ; ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ
ಕರ್ನಾಟಕಪ್ರಮುಖ

ಟ್ರಾಫಿಕ್ ಪೊಲೀಸರ ವಿರುದ್ಧ ಕಿರುಕುಳ ಆರೋಪ; ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿತ್ರದುರ್ಗ: ಟ್ರಾಫಿಕ್ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಆಟೋ ಚಾಲಕ ನಡು ರಸ್ತೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ತಿಪ್ಪೇಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಎಂದು ತಿಳಿದು ಬಂದಿದೆ. ಚಿತ್ರದುರ್ಗದ ಗಾಂಧಿ ಸರ್ಕಲ್ ನಲ್ಲಿ ರಸ್ತೆಯಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸರು ಆಟೋ ತಡೆದು ಕಿರುಕುಳ ನೀಡಿ ಲಂಚ ಕೇಳಿದ್ದಕ್ಕೆ ಈ ರೀತಿ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ತೀವ್ರ ಸುಟ್ಟ ಗಾಯಗಳಾಗಿರುವ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕುಡಿದು ಆಟೋ ಚಾಲನೆ, ಸಮವಸ್ತ್ರ ಇಲ್ಲದಿರುವುದು, ನಿಯಮ ಉಲ್ಲಂಘನೆ ಬಗ್ಗೆ ಸಂಚಾರ ಪೊಲೀಸರು ಪ್ರಶ್ನಿಸಿದ್ದರು. ಈ ಬಗ್ಗೆ ಆಕ್ಷೇಪಿಸಿದ್ದ ತಿಪ್ಪೇಸ್ವಾಮಿ ವಿಡಿಯೋ ಮಾಡಿದ್ದರು. ಇದು ವಿಕೋಪಕ್ಕೆ ತಿರುಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಒಂದು ಚಮಚ ಕಲ್ಲುಪ್ಪು ಬಳಸಿದ್ರೆ ಈ ಎಲ್ಲಾ ಸಮಸ್ಯೆಗಳನ್ನು ಪರಿಹಾರ ಆಗುತ್ತೆ

TAGGED:Traffic police accused of harassment; Auto driver attempts suicide by setting himself on fire
Share This Article
Facebook Twitter Copy Link Print
Previous Article ಒಂದು ಚಮಚ ಕಲ್ಲುಪ್ಪು ಬಳಸಿದ್ರೆ ಈ ಎಲ್ಲಾ ಸಮಸ್ಯೆಗಳನ್ನು ಪರಿಹಾರ ಆಗುತ್ತೆ
Next Article ಕಾಲ್ ಸೆಂಟರ್‌ ಉದ್ಯೋಗಿಗಳ ಕಿಡ್ನಾಪ್ ಕೇಸ್; ಎಂಟು ಆರೋಪಿಗಳು ಅರೆಸ್ಟ್

Popular Posts

Astrology ಮಿಥುನ ರಾಶಿಗೆ ಮಂಗಳನ ಪ್ರವೇಶ: ಈ ರಾಶಿಗಳ ಜನರಿಗೆ ಭಾರೀ ಅದೃಷ್ಟ

3 Min Read

Kapil Sibal ಸಿಜೆಪಿಯ ಕಾನೂನು ನೆರವು ನಿಧಿಗೆ ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್!

2 Min Read

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

1 Min Read

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

1 Min Read

You Might Also Like

ದೇಶಪ್ರಮುಖವೈರಲ್

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read
ಪ್ರಮುಖಕರ್ನಾಟಕ

Peenya Flyover ಪೀಣ್ಯ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದ ವಿವರ ಇಲ್ಲಿದೆ

1 Min Read
ಪ್ರಮುಖದೇಶ

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

2 Min Read
ಪ್ರಮುಖದೇಶ

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?