ಟ್ರಾಫಿಕ್ ಪೊಲೀಸರ ವಿರುದ್ಧ ಕಿರುಕುಳ ಆರೋಪ; ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಿತ್ರದುರ್ಗ: ಟ್ರಾಫಿಕ್ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಆಟೋ ಚಾಲಕ ನಡು ರಸ್ತೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ತಿಪ್ಪೇಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಎಂದು ತಿಳಿದು ಬಂದಿದೆ. ಚಿತ್ರದುರ್ಗದ ಗಾಂಧಿ ಸರ್ಕಲ್ ನಲ್ಲಿ ರಸ್ತೆಯಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸರು ಆಟೋ ತಡೆದು ಕಿರುಕುಳ ನೀಡಿ ಲಂಚ ಕೇಳಿದ್ದಕ್ಕೆ ಈ ರೀತಿ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ತೀವ್ರ ಸುಟ್ಟ ಗಾಯಗಳಾಗಿರುವ ಅವರನ್ನು ಜಿಲ್ಲಾಸ್ಪತ್ರೆಗೆ … Continue reading ಟ್ರಾಫಿಕ್ ಪೊಲೀಸರ ವಿರುದ್ಧ ಕಿರುಕುಳ ಆರೋಪ; ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ