Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > ಮಕ್ಕಳಲ್ಲಿ ಭಯ ಹೋಗಲಾಡಿಸಲು ಪೋಷಕರು ಏನು ಮಾಡಬೇಕು?
ರಿಲೇಷನ್‌ಶಿಪ್ಲೈಫ್‌ಸ್ಟೈಲ್

ಮಕ್ಕಳಲ್ಲಿ ಭಯ ಹೋಗಲಾಡಿಸಲು ಪೋಷಕರು ಏನು ಮಾಡಬೇಕು?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತಂದೆತಾಯಿ ಮಕ್ಕಳನ್ನು ಪ್ರೀತಿಸುವುದು ಮಾತ್ರವಲ್ಲ, ಆ ಪ್ರೀತಿಯನ್ನು ವ್ಯಕ್ತಪಡಿಸುವುದು ಕೂಡ ಮುಖ್ಯ. ದಿನಾ ಮಕ್ಕಳಿಗೆ ಒಂದು ಅಪ್ಪುಗೆ, ಮುತ್ತು ಕೊಡುವುದು ಸಣ್ಣ ವಿಷಯದಂತೆ ಕಂಡರೂ, ಮಕ್ಕಳ ಮನಸ್ಸಲ್ಲಿ ಅದು ಅಪಾರ ಭದ್ರತೆ, ಸಮಾಧಾನ, ಆತ್ಮವಿಶ್ವಾಸ ತುಂಬುತ್ತೆ. ಪೋಷಕರು ಮಕ್ಕಳ ಮೇಲಿನ ಪ್ರೀತಿಯನ್ನು ಮಾತಿನಲ್ಲಿ ಹೇಳುವುದಲ್ಲದೆ, ಕೃತಿಯಲ್ಲೂ ತೋರಿಸಿದರೆ ಅದು ಮಕ್ಕಳ ಮೆದುಳು, ಹೃದಯಕ್ಕೆ ಇನ್ನಷ್ಟು ಬಲವಾಗಿ ತಲುಪುತ್ತದೆ.
ದಿನಾ ಅಪ್ಪಿಕೊಳ್ಳುವುದರಿಂದ ಮಕ್ಕಳ ಮೆದುಳಲ್ಲಿ ‘ಆಕ್ಸಿಟೋಸಿನ್’ ಎಂಬ ಹ್ಯಾಪಿ ಹಾರ್ಮೋನ್ ಬಿಡುಗಡೆಯಾಗುತ್ತೆ. ಇದು ಮಕ್ಕಳಲ್ಲಿ ಒತ್ತಡ ಕಡಿಮೆ ಮಾಡುತ್ತೆ. ಭಯವನ್ನು ಹೋಗಲಾಡಿಸುತ್ತೆ. ಕೋಪವನ್ನು ನಿಯಂತ್ರಿಸುತ್ತೆ. ಮನುಷ್ಯರ ನಡುವೆ ಪ್ರೀತಿ, ಬಾಂಧವ್ಯ ಹೆಚ್ಚಿಸಲು ಈ ಹಾರ್ಮೋನ್ ಮುಖ್ಯ ಪಾತ್ರ ವಹಿಸುತ್ತೆ. ಅದಕ್ಕೇ ಅಪ್ಪಿಕೊಂಡ ನಂತರ ಮಕ್ಕಳು ತಕ್ಷಣ ನಗುತ್ತಾರೆ. ಶಾಂತರಾಗುತ್ತಾರೆ.
ಮಕ್ಕಳಿಗೆ ಮುತ್ತು ಕೊಟ್ಟಾಗ ಅವರಲ್ಲಿ ಒಂದು ವಿಶೇಷ ಭಾವನೆ ಮೂಡುತ್ತೆ ಅಂತಾರೆ ತಜ್ಞರು. ಮುತ್ತು ಕೊಟ್ಟಾಗ ಅವರ ಹೃದಯ ಬಡಿತ ಬದಲಾಗುತ್ತೆ. ಉಸಿರಾಟ ನಿಧಾನವಾಗುತ್ತೆ, ಮನಸ್ಸಲ್ಲಿ ಪ್ರೀತಿಯ ವಾತಾವರಣ ಸೃಷ್ಟಿಯಾಗುತ್ತೆ. ಮುಖ್ಯವಾಗಿ ಶಾಲೆಗೆ ಹೋಗುವ ಮಕ್ಕಳಿಗೆ ಬೆಳಗ್ಗೆ ಮನೆಯಿಂದ ಹೊರಡುವಾಗ ಒಂದು ಮುತ್ತು, ಅಪ್ಪುಗೆ ಕೊಟ್ಟರೆ ದಿನವಿಡೀ ಅವರ ಮನಸ್ಸು ಶಾಂತವಾಗಿರುತ್ತೆ. ಪೋಷಕರ ಪ್ರೀತಿ ನೆನಪಿಗೆ ಬರುತ್ತೆ. ಇದರಿಂದ ಒಂಟಿತನ ದೂರವಾಗುತ್ತೆ. ಶಾಲೆಯಲ್ಲಿ ಯಾವುದೇ ಕೆಲಸವನ್ನು ಧೈರ್ಯವಾಗಿ ಮಾಡುತ್ತಾರೆ.
ಮಕ್ಕಳು ತಪ್ಪು ಮಾಡಿದರೂ, ಅವರು ನೋವಿನಲ್ಲಿದ್ದಾಗ, ಅಳುತ್ತಿರುವಾಗ ಅಪ್ಪಿಕೊಂಡರೆ ಅವರಿಗೆ ಶಕ್ತಿ ಸಿಗುತ್ತೆ. ‘ನಾನು ನಿನ್ನ ಜೊತೆಗಿದ್ದೇನೆ, ಭಯಪಡುವ ಅಗತ್ಯವಿಲ್ಲ’ ಎಂಬ ಭಾವನೆ ಅವರಲ್ಲಿ ಮೂಡುತ್ತೆ. ಇದರಿಂದ ಮಕ್ಕಳು ತಪ್ಪನ್ನು ಒಪ್ಪಿಕೊಳ್ಳಲು, ಕಲಿಯಲು, ಮತ್ತೆ ಪ್ರಯತ್ನಿಸಲು ಸಿದ್ಧರಾಗುತ್ತಾರೆ.

ದಿನಾ ಹೀಗೆ ಪೋಷಕರ ಪ್ರೀತಿ ಪಡೆದ ಮಕ್ಕಳು ಭವಿಷ್ಯದಲ್ಲಿ ಒಳ್ಳೆಯ ವ್ಯಕ್ತಿಗಳಾಗುತ್ತಾರೆ. ಶಿಸ್ತಿನಿಂದ ಇರುತ್ತಾರೆ. ಇತರರನ್ನು ಅರ್ಥಮಾಡಿಕೊಳ್ಳುವ ಗುಣ ಹೊಂದಿರುತ್ತಾರೆ ಎಂದು ಅಧ್ಯಯನಗಳು ಹೇಳುತ್ತವೆ. ಅಷ್ಟೇ ಅಲ್ಲ, ದಿನಾ ಮಕ್ಕಳನ್ನು ಹೀಗೆ ಪ್ರೀತಿಯಿಂದ ಹತ್ತಿರ ಸೆಳೆಯುವುದು ತಂದೆತಾಯಿಗೂ ಒಳ್ಳೆಯದು. ಮನಸ್ಸಿನ ಒತ್ತಡ ಕಡಿಮೆಯಾಗುತ್ತೆ. ದಿನವಿಡೀ ಕೆಲಸ ಮಾಡಿದ ಆಯಾಸ ದೂರವಾಗುತ್ತೆ. ಮನಸ್ಸು ಹಗುರವಾಗುತ್ತೆ. ಈ ಪ್ರೀತಿಯ ವಾತಾವರಣ ಮಕ್ಕಳು ಮತ್ತು ಪೋಷಕರ ನಡುವಿನ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸುತ್ತೆ.

2026 ರ ರಜಾ ಪಟ್ಟಿಯಲ್ಲಿ ಯಾವ ತಿಂಗಳಲ್ಲಿ ಹೆಚ್ಚು ರಜೆಗಳಿವೆ?

TAGGED:What should parents do to overcome fear in children?
Share This Article
Facebook Twitter Copy Link Print
Previous Article 2026 ರ ರಜಾ ಪಟ್ಟಿಯಲ್ಲಿ ಯಾವ ತಿಂಗಳಲ್ಲಿ ಹೆಚ್ಚು ರಜೆಗಳಿವೆ?
Next Article ರಕ್ಷಿತಾ ಶೆಟ್ಟಿ ಹಾಡಿ ಹೊಗಳಿದ ಕಿಚ್ಚ ಸುದೀಪ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಲೈಫ್‌ಸ್ಟೈಲ್

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read
ಪ್ರಮುಖಆರೋಗ್ಯ

Onion Secret ದಿನಾಲೂ ಹಸಿ ಈರುಳ್ಳಿ ತಿನ್ನೋದು ಎಷ್ಟು ಸೇಫ್?

2 Min Read
ಲೈಫ್‌ಸ್ಟೈಲ್

ಮಹಿಳೆಯರೇ. ಗಾಜಿನ ಬಳೆ ಧರಿಸೋದು ಎಷ್ಟು ಪ್ರಯೋಜನಕಾರಿ?

2 Min Read
ಪ್ರಮುಖಆರೋಗ್ಯ

ಮೊಬೈಲ್‌ನಲ್ಲಿ ಸದಾ ಸ್ಕ್ರೋಲಿಂಗ್ ಮಾಡುವುದರಿಂದ ಯುವಜನರಲ್ಲಿ ಟೆಕ್ಸ್ಟ್ ನೆಕ್ ಕಾಯಿಲೆ : ವೈದ್ಯರ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?