Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮೆರಿಕದ ವೀಸಾ ಸಿಗಲಿಲ್ಲವೆಂದು ಪ್ರಾಣಬಿಟ್ಟ ವೈದ್ಯೆ?
ದೇಶಪ್ರಮುಖ

ಅಮೆರಿಕದ ವೀಸಾ ಸಿಗಲಿಲ್ಲವೆಂದು ಪ್ರಾಣಬಿಟ್ಟ ವೈದ್ಯೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೈದರಾಬಾದ್: ವೈದ್ಯೆಯೊಬ್ಬರು ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಂಧ್ರಪ್ರದೇಶದ (38) ರೋಹಿಣಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದು ಬಂದಿದೆ.

ಸದ್ಯ ರೋಹಿಣಿ ಬರೆದ ಡೆತ್ ನೋಟ್ ನಲ್ಲಿ ಸಾವಿನ ಕಾರಣ ಬಯಲಾಗಿದೆ. ಅಮೆರಿಕಾ ವೀಸಾ ಅರ್ಜಿ ತಿರಸ್ಕೃತಗೊಂಡ ನಂತರ ತೀವ್ರ ಖಿನ್ನತೆಗೊಳಗಾಗಿದ್ದ ವೈದ್ಯೆ ರೋಹಿಣಿ ಹೈದರಾಬಾದ್‌ನ ಪದ್ಮಾರಾವ್ ನಗರದ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಗುಂಟೂರು ಜಿಲ್ಲೆಯವರಾದ ರೋಹಿಣಿ ಆಂತರಿಕ ಔಷಧ ವಿಭಾಗದಲ್ಲಿ ಅಮೆರಿಕದಲ್ಲಿ ಉನ್ನತ ಅಧ್ಯಯನ ಮತ್ತು ವೃತ್ತಿಜೀವನಕ್ಕೆ ತೀವ್ರ ಆಸೆ ಹೊಂದಿದ್ದರು.ಆದರೆ ಇವರ ವೀಸಾ ಅರ್ಜಿ ತಿರಸ್ಕೃತಗೊಂಡ ನಂತರ ಖಿನ್ನತೆಗೊಳಾಗಿದ್ದರು ಎನ್ನಲಾಗಿದೆ.

ತಮ್ಮ ಅಪಾರ್ಟ್ಮೆಂಟ್ನಲ್ಲಿಯೇ ವೈದ್ಯೆ ಆತ್ಮಹತ್ಯೆ
ಶುಕ್ರವಾರ ಬೆಳಿಗ್ಗೆ ಮನೆಕೆಲಸಕ್ಕೆ ಬಂದಿದ್ದ ಮಹಿಳೆ ಬಾಗಿಲು ತಟ್ಟಿದರೂ ಯಾವುದೇ ಸ್ಪಂದನೆ ಬಾರದಿದ್ದಾಗ ಸ್ಥಳೀಯ ವೈದ್ಯರ ಕುಟುಂಬಕ್ಕೆ ಮಾಹಿತಿ ನೀಡಿದ್ದರು. ಕುಟುಂಬ ಸದಸ್ಯರು ಆಗಮಿಸಿ ಬಾಗಿಲು ಒಡೆದು ನೋಡಿದಾಗ ರೋಹಿಣಿ ಶವವಾಗಿದ್ದರು. ಪ್ರಾಥಮಿಕ ತಪಾಸಣೆಯಲ್ಲಿ ಹೆಚ್ಚಿನ ಪ್ರಮಾಣದ ನಿದ್ರೆ ಮಾತ್ರೆಗಳು ಅಥವಾ ಇಂಜೆಕ್ಷನ್‌ನಿಂದ ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ವರದಿ ಬಂದ ಬಳಿಕ ಮಾತ್ರ ನಿಖರ ಕಾರಣ ತಿಳಿಯಲಿದೆ.

ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಮನೆಯಿಂದ ಪತ್ರವನ್ನು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ರೋಹಿಣಿ ಅಮೆರಿಕಾ ವೀಸಾ ರಿಜೆಕ್ಟ್ ಆದ ನಂತರ ತಾನು ತೀವ್ರ ಖಿನ್ನತೆಗೆ ಒಳಗಾಗಿದ್ದೇನೆ ಎಂದು ಬರೆದಿದ್ದಾರೆ. ವೀಸಾ ಪ್ರಕ್ರಿಯೆಯಲ್ಲಿ ಪದೇಪದೇ ತಡೆಯೊಡ್ಡಿದ್ದು ತನ್ನ ಭವಿಷ್ಯದ ಕನಸುಗಳನ್ನು ಒಡೆದಿದೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ.

ಸಿಎಂ ಪಟ್ಟದ ಫೈಟ್ ನಡುವೆ ಸ್ಫೋಟಕ ಭವಿಷ್ಯ ನುಡಿದ ಹುಲಿಗೆಮ್ಮ ಜೋಗತಿ

TAGGED:A doctor who died because he couldn't get a US visa?
Share This Article
Facebook Twitter Copy Link Print
Previous Article ಸಿಎಂ ಪಟ್ಟದ ಫೈಟ್ ನಡುವೆ ಸ್ಫೋಟಕ ಭವಿಷ್ಯ ನುಡಿದ ಹುಲಿಗೆಮ್ಮ ಜೋಗತಿ
Next Article ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಚಿನ್ನದ ದರದಲ್ಲಿ ಇಳಿಕೆ,ಇಂದಿನ ಬೆಲೆ ಎಷ್ಟು?

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?