Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ
ಕರ್ನಾಟಕಪ್ರಮುಖ

ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪತ್ನಿ ಕಿರುಕುಳದಿಂದ ಪತಿ ಸಾವನ್ನಪ್ಪಿದ ಘಟನೆಗಳು ಅನೇಕವು ದಾಖಲಾಗಿದ್ದವು. ಈ ಬೆನ್ನಲ್ಲೇ ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ.

ಬೆಂಗಳೂರಿನ ಗೋವಿಂದರಾಜನಗರದಲ್ಲಿ ಪತಿಯ ಕಿರುಕುಳ, ಹಿಂಸೆಗೆ ಬೇಸತ್ತು ರೇಖಾ ಮಾಯಪ್ಪ ನಂದಿ(25) ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ವರದಕ್ಷಿಣೆ ತರುವಂತೆ ಪತಿ ಮಾಯಪ್ಪ ದಿನವೂ ಕಿರುಕುಳ ನೀಡುತ್ತಿದ್ದರಂತೆ. ಅವರ ಕಿರುಕುಳ, ಹಿಂಸೆ ಸಹಿಸಲಾರದೇ ಇಬ್ಬರು ಮಕ್ಕಳನ್ನು ಬಿಟ್ಟು ರೇಖಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಂದಹಾಗೇ ರೇಖಾ ಪತಿ ಮಾಯಪ್ಪ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಮಾರ್ಷಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತಿ ಚಿತ್ರಹಿಂಸೆಯಿಂದ ರೇಖಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಬಳಿಕ ಮಾಯಪ್ಪ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಚಿನ್ನದ ದರದಲ್ಲಿ ಇಳಿಕೆ,ಇಂದಿನ ಬೆಲೆ ಎಷ್ಟು?

TAGGED:Fed up with husband's harassmentwife commits suicide
Share This Article
Facebook Twitter Copy Link Print
Previous Article ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಚಿನ್ನದ ದರದಲ್ಲಿ ಇಳಿಕೆ,ಇಂದಿನ ಬೆಲೆ ಎಷ್ಟು?
Next Article Richest MLA DK ಅತಿ ಶ್ರೀಮಂತ ಶಾಸಕ ಖ್ಯಾತಿಯ ಡಿಸಿಎಂ ಡಿಕೆ ಖಜಾನೆ ತೂಕ ಎಷ್ಟು?

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?