Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಪಟ್ಟದ ಫೈಟ್ ನಡುವೆ ಸ್ಫೋಟಕ ಭವಿಷ್ಯ ನುಡಿದ ಹುಲಿಗೆಮ್ಮ ಜೋಗತಿ
ಕರ್ನಾಟಕಪ್ರಮುಖ

ಸಿಎಂ ಪಟ್ಟದ ಫೈಟ್ ನಡುವೆ ಸ್ಫೋಟಕ ಭವಿಷ್ಯ ನುಡಿದ ಹುಲಿಗೆಮ್ಮ ಜೋಗತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹುಲಿಗೆಮ್ಮ ದೇವಿ ಆರಾಧಾನೆ ಮಾಡುವ ಗದಗ ನಗರ ರಾಚೋಟೇಶ್ವರ ನಗರದ ಬೈಲಮ್ಮ ಎಂಬ ಜೋಗತಿ ಸಿಎಂ ಪಟ್ಟದ ಬಗ್ಗೆ ಭವಿಷ್ಯ ನುಡಿದಿದ್ದು, ಸಿದ್ದರಾಮಯ್ಯ ಅವರ ಹತ್ತಿರ ಯಾವುದೇ ಕಪಟತನವಿಲ್ಲ. ಹೀಗಾಗಿ ಅಣ್ಣ ಹೇಗೆ ತಮ್ಮನಿಗಾಗಿ ಬಿಟ್ಟು ಕೊಡ್ತಾನೋ, ಹಾಗೆಯೇ ಸಿದ್ದರಾಮಯ್ಯ ಸಂತೋಷದಿಂದ ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ.ಶಿವಕುಮಾರ್ಗೆ ಬಿಟ್ಟುಕೊಡ್ತಾರೆ ಎಂದು ಹೇಳಿದ್ದಾರೆ. ಅಲ್ಲದೆ, ಇಬ್ಬರ ಕಚ್ಚಾಟದಲ್ಲಿ ಮೂವರನೇವರು ಮೂಗು ತೋರಿಸುತ್ತಿದ್ದಾರೆ. ಆದ್ರೆ ಅವರಿಗೆ ಯಾವುದೇ ಸಿಎಂ ಸ್ಥಾನ ಸಿಗೋದಿಲ್ಲ. ಇನ್ನು, ಎರಡೂವರೆ ತಿಂಗಳಲ್ಲಿ ಮುಂದಿನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಳ್ಳತ್ತಾರೆಂದು ಭವಿಷ್ಯ ನುಡಿದಿದ್ದಾರೆ.

ಗದಗಿನ ಭೈಲಮ್ಮ ಬಾಳಮಣ್ಣವರ ಭವಿಷ್ಯವನ್ನು ನುಡಿದಿದ್ದಾರೆ. ಗದ್ದುಗೆ ಹಾಕಿ ಹುಲಿಗೆಮ್ಮ ದೇವಿ ಕೊಡ ಎತ್ತುವ ಮೂಲಕ, ಭೈಲಮ್ಮ ಜೋಗತಿ ಭವಿಷ್ಯವನ್ನು ನುಡಿಯುವ ಪದ್ದತಿಯಿದೆ. ಎರಡು ತಿಂಗಳ ಒಳಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಜೋಗತಿ ಭವಿಷ್ಯವನ್ನು ನುಡಿದಿದ್ದರು. ’ಬಿಟ್ಟು ಕೊಡ್ತಾರ, ಎಲ್ಲೂ ಮಿಸುಕಬೇಡ’ ಎನ್ನುವ ಅರ್ಥದಲ್ಲಿ ಭೈಲಮ್ಮ ಜೋಗತಿ ಹೇಳಿದ್ದರು.

ಮದುವೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್ ಡಿಲೀಟ್ ಮಾಡಿದ ಸ್ಮೃತಿ ಮಂಧಾನ

TAGGED:Huligemma Jogati makes explosive prediction amid fight for CM post
Share This Article
Facebook Twitter Copy Link Print
Previous Article ಮದುವೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್ ಡಿಲೀಟ್ ಮಾಡಿದ ಸ್ಮೃತಿ ಮಂಧಾನ
Next Article ಅಮೆರಿಕದ ವೀಸಾ ಸಿಗಲಿಲ್ಲವೆಂದು ಪ್ರಾಣಬಿಟ್ಟ ವೈದ್ಯೆ?

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?