ಸಿಎಂ ಪಟ್ಟದ ಫೈಟ್ ನಡುವೆ ಸ್ಫೋಟಕ ಭವಿಷ್ಯ ನುಡಿದ ಹುಲಿಗೆಮ್ಮ ಜೋಗತಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹುಲಿಗೆಮ್ಮ ದೇವಿ ಆರಾಧಾನೆ ಮಾಡುವ ಗದಗ ನಗರ ರಾಚೋಟೇಶ್ವರ ನಗರದ ಬೈಲಮ್ಮ ಎಂಬ ಜೋಗತಿ ಸಿಎಂ ಪಟ್ಟದ ಬಗ್ಗೆ ಭವಿಷ್ಯ ನುಡಿದಿದ್ದು, ಸಿದ್ದರಾಮಯ್ಯ ಅವರ ಹತ್ತಿರ ಯಾವುದೇ ಕಪಟತನವಿಲ್ಲ. ಹೀಗಾಗಿ ಅಣ್ಣ ಹೇಗೆ ತಮ್ಮನಿಗಾಗಿ ಬಿಟ್ಟು ಕೊಡ್ತಾನೋ, ಹಾಗೆಯೇ ಸಿದ್ದರಾಮಯ್ಯ ಸಂತೋಷದಿಂದ ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ.ಶಿವಕುಮಾರ್ಗೆ ಬಿಟ್ಟುಕೊಡ್ತಾರೆ ಎಂದು ಹೇಳಿದ್ದಾರೆ. ಅಲ್ಲದೆ, ಇಬ್ಬರ ಕಚ್ಚಾಟದಲ್ಲಿ ಮೂವರನೇವರು ಮೂಗು ತೋರಿಸುತ್ತಿದ್ದಾರೆ. ಆದ್ರೆ ಅವರಿಗೆ ಯಾವುದೇ ಸಿಎಂ ಸ್ಥಾನ ಸಿಗೋದಿಲ್ಲ. ಇನ್ನು, ಎರಡೂವರೆ … Continue reading ಸಿಎಂ ಪಟ್ಟದ ಫೈಟ್ ನಡುವೆ ಸ್ಫೋಟಕ ಭವಿಷ್ಯ ನುಡಿದ ಹುಲಿಗೆಮ್ಮ ಜೋಗತಿ