ಮದುವೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್ ಡಿಲೀಟ್ ಮಾಡಿದ ಸ್ಮೃತಿ ಮಂಧಾನ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮದುವೆ ದಿನವೇ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರ ತಂದೆಗೆ ಅರೋಗ್ಯ ಸಮಸ್ಯೆ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾದ ಹಿನ್ನೆಯಲ್ಲಿ ಸ್ಮೃತಿ ಮಂಧಾನ ಮತ್ತು ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರ ಜೊತೆ ನಡೆಯಬೇಕಿದ್ದ ಮದುವೆ ಸಮಾರಂಭವನ್ನು ಅನಿಶ್ಚಿತಾವಧಿಗೆ ಮುಂದೂಡಲಾಗಿದೆ. ಭಾನುವಾರ (ನ.23) ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸ್ಮೃತಿ ಮತ್ತು ಪಲಾಶ್‌ ಅವರ ವಿವಾಹ ನಡೆಯಬೇಕಿತ್ತು. ಆದರೆ, ಮದುವೆ ದಿನದ ಬೆಳಿಗ್ಗೆ ಶ್ರೀನಿವಾಸ್ ಮಂಧಾನ ಅವರು … Continue reading ಮದುವೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್ ಡಿಲೀಟ್ ಮಾಡಿದ ಸ್ಮೃತಿ ಮಂಧಾನ