Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಸರ್ಕಾರಿ ಶಾಲೆ ಮಕ್ಕಳ ಕೈಯಲ್ಲಿ ಸಂಪ್​ನಿಂದ ನೀರು ಎತ್ತಿಸಿ ಶೌಚಾಲಯ ಶುಚಿಗೊಳಿಸಿದ ಶಿಕ್ಷಕರು
ಕರ್ನಾಟಕ

ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಸರ್ಕಾರಿ ಶಾಲೆ ಮಕ್ಕಳ ಕೈಯಲ್ಲಿ ಸಂಪ್​ನಿಂದ ನೀರು ಎತ್ತಿಸಿ ಶೌಚಾಲಯ ಶುಚಿಗೊಳಿಸಿದ ಶಿಕ್ಷಕರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಮಕ್ಕಳ ಬಳಿ ಸಂಪ್​​ನಿಂದ ನೀರು ಎತ್ತಿಸಿ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ್ದಾರೆ. ಈ ಘಟನೆ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಹುಂಡಿ ಗ್ರಾಮದಲ್ಲಿ ನಡೆದಿದೆ.

ನವೆಂಬರ್ 20 ರಂದು ಗ್ರಾಮಸ್ಥರಾದ ಸಿದ್ದರಾಜು ಎಂಬವರು ತಮ್ಮ ಮಗಳನ್ನು ಅಂಗನವಾಡಿಯಿಂದ ಕರೆದುಕೊಂಡು ಬರಲು ಶಾಲೆಗೆ ಭೇಟಿ ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಶಾಲಾ ಆವರಣದಲ್ಲಿರುವ ಸಂಪ್‌ನಿಂದ ಮಕ್ಕಳು ನೀರು ಸೇದುತ್ತಿರುವುದನ್ನು ನಾನು ನೋಡಿದೆ. ಮೊದಲಿಗೆ, ಯಾರೋ ಒಳಗೆ ಬಿದ್ದಿರಬಹುದು, ಅದಕ್ಕಾಗಿ ಸಂಪ್​​ನ ಇಣುಕಿ ನೋಡುತ್ತಿದ್ದಾರೆ ಎಂದು ನಾನು ಭಾವಿಸಿದೆ. ಈ ಬಗ್ಗೆ ಅಲ್ಲಿದ್ದವರನ್ನು ವಿಚಾರಿಸಿದಾಗ, ವಿದ್ಯಾರ್ಥಿಗಳಿಗೆ ಶಿಕ್ಷಕರು ನೀರು ತರಲು ಮತ್ತು ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಹೇಳಿದ್ದರು ಎಂಬುದು ತಿಳಿಯಿತು. ನಾನು ಘಟನೆಯನ್ನು ನನ್ನ ಸೆಲ್‌ಫೋನ್‌ನಲ್ಲಿ ರೆಕಾರ್ಡ್ ಮಾಡಿ ಬ್ಲಾಕ್ ಶಿಕ್ಷಣ ಅಧಿಕಾರಿ (ಬಿಇಒ) ಗೆ ದೂರು ಸಲ್ಲಿಸಿದೆ.

 

https://www.newsics.com/2025/11/24/car-crashes-into-divider-and-overturns-four-die-on-the-spot/

TAGGED:#Teachers #CM #Siddaramaiah #toilets #sump #government #school ₹children
Share This Article
Facebook Twitter Copy Link Print
Previous Article ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಪಲ್ಟಿ: ನಾಲ್ವರು ಸ್ಥಳದಲ್ಲೇ ಸಾವು
Next Article ರೂಮ್​ಗೆ ಕರೆದೊಯ್ದು BBM ವಿದ್ಯಾರ್ಥಿನಿಯನ್ನು ಕೊಲೆ ಮಾಡಿದ ಯುವಕ

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?