Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actor Dharmendra No More ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ
ಮನರಂಜನೆ

Actor Dharmendra No More ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಬೈ : ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (89) ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ‘ಬಾಲಿವುಡ್ ಹೀ ಮ್ಯಾನ್’ ಎಂದೇ ಖ್ಯಾತಿಯಾಗಿದ್ದ ಧರ್ಮೇಂದ್ರ ನಿಧನಕ್ಕೆ ಹಲವು ನಟರು ಕಂಬನಿ ಮಿಡಿದಿದ್ದಾರೆ.

ಕಳೆದ ಕೆಲವು ತಿಂಗಳಿನಿಂದಲೂ ದೀರ್ಘ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರು ಇಂದು ಮುಂಬೈನ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

ಆದರೆ ಇಂದು ನಟ ಧರ್ಮೇಂದ್ರ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಅವರ ಸಾವಿನ ವದಂತಿಗಳು ಹರಡಿದ್ದು, ನಂತರ ಕುಟುಂಬ ಈ ಸುದ್ದಿಯನ್ನು ನಿರಾಕರಿಸಿತ್ತು.

 

ವಿಲೇ ಪಾರ್ಲೆ ಸ್ಮಶಾನಕ್ಕೆ ಧರ್ಮೇಂದ್ರ ಕುಟುಂಬ ಹಾಗೂ ಬಾಲಿವುಡ್ ನಟ ಅಮೀರ್ ಖಾನ್ ಸೇರಿದಂತೆ ಮತ್ತಿತರರು ಆಗಮಿಸುತ್ತಿದ್ದಾರೆ.ಶ್ರೀರಾಮ್ ರಾಘವನ್ ನಿರ್ದೇಶನದ ‘ಇಕ್ಕೀಸ್’ ಚಿತ್ರದಲ್ಲಿ ಧರ್ಮೇಂದ್ರ ಅವರು ಕೊನೆಯದಾಗಿ ನಟಿಸಿದ್ದರು. ಇದು ಡಿಸೆಂಬರ್‌ 25ರಂದು ತೆರೆ ಕಾಣಬೇಕಿದೆ. ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದ ನಟಿಸುತ್ತಿದ್ದಾರೆ. ‘ಇಕ್ಕೀಸ್’ ಚಿತ್ರದಲ್ಲಿ ಭಾರತದ ಅತಿ ಕಿರಿಯ ಪರಮ ವೀರ ಚಕ್ರ ಪ್ರಶಸ್ತಿ ವಿಜೇತ ಎರಡನೇ ಲೆಫ್ಟಿನೆಂಟ್ ಅರುಣ್ ಖೇತರ್ಪಾಲ್ ಪಾತ್ರದಲ್ಲಿ ಅಗಸ್ತ್ಯ ನಂದ ಕಾಣಿಸಿಕೊಳ್ಳಲಿದ್ದಾರೆ.

TAGGED:#Bollywood #Actor #Dharmendra #NoMore #mumbai
Share This Article
Facebook Twitter Copy Link Print
Previous Article ಕಾಲು ಜಾರಿ ನಾಲೆಗೆ ಬಿದ್ದ ಪತ್ನಿ ರಕ್ಷಿಸಲು ಹೋಗಿ ಪತಿಯೂ ನೀರುಪಾಲು!
Next Article ಅತಿಯಾಗಿ ಮೊಬೈಲ್ ನೋಡಿದ್ರೆ ಕಣ್ಣಲ್ಲಿ ನೀರು ಬರುತ್ತಾ?

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?