Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ದೆಹಲಿ ಏರ್ ಪೋರ್ಟ್ ನಿಂದ 7 ಅಂತರಾಷ್ಟ್ರೀಯ ವಿಮಾನ ದಿಢೀರ್ ರದ್ದು
Uncategorized

ದೆಹಲಿ ಏರ್ ಪೋರ್ಟ್ ನಿಂದ 7 ಅಂತರಾಷ್ಟ್ರೀಯ ವಿಮಾನ ದಿಢೀರ್ ರದ್ದು

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡ ಪರಿಣಾಮ ದಟ್ಟ ಹೊಗೆ  ದೆಹಲಿಯನ್ನೂ ತಲುಪಿದೆ. ಈ ಹಿನ್ನೆಲೆಯಲ್ಲಿ ಹಲವು ವಿಮಾನ ಹಾರಟ ರದ್ದಾಗಿದ್ದರೆ, ಮತ್ತೆ ಹಲವು ವಿಮಾನಗಳು ವಿಳಂಬವಾಗಿವೆ.

ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 7 ಅಂತರಾಷ್ಟ್ರೀಯ ವಿಮಾನ ಹಾರಾಟ ರದ್ದುಗೊಳಿಸಲಾಗಿದೆ. 10 ವಿಮಾನಗಳ ಹಾರಾಟ ವಿಳಂಬವಾಗಿವೆ.

ಏರ್ ಇಂಡಿಯಾ ವಿಮಾನ ತನ್ನ 13 ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ. ಆಕಾಶ್ ಏರ್, ಇಂಡಿಗೋ ಸೇರಿದಂತೆ ಹಲವು ವಿಮಾನಯಾನ ಸಂಸ್ಥೆಗಳು ತಮ್ಮ ವಿಮಾನ ಹಾರಾಟವನ್ನು ರದ್ದುಪಡಿಸಿವೆ.

 

https://www.newsics.com/2025/11/25/auto-draftkarnataka-actress-who-made-a-fortune-of-1000-crores-for-her-daughter/

 

Share This Article
Facebook Twitter Copy Link Print
Previous Article ತನ್ನ ಮಗಳಿಗಾಗಿ 1000 ಕೋಟಿ ಆಸ್ತಿ ಮಾಡಿಟ್ಟ ಕರ್ನಾಟಕದ ನಟಿ
Next Article ಪುರುಷ ಸಂತಾನ ನಿರೋಧ ಶಸ್ತ್ರ ಚಿಕಿತ್ಸೆ ಅಭಿಯಾನಕ್ಕೆ ಮುಂದಾದ ಕರ್ನಾಟಕ ಸರ್ಕಾರ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?