Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Senior IAS officer Mahantesh Beelagi die ಕಾರು ಪಲ್ಟಿ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಇನ್ನಿಬ್ಬರು ಸಹೋದರರು ಸಾವು
ಕರ್ನಾಟಕಪ್ರಮುಖ

Senior IAS officer Mahantesh Beelagi die ಕಾರು ಪಲ್ಟಿ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಇನ್ನಿಬ್ಬರು ಸಹೋದರರು ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಲಬುರಗಿ: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ.

ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸಹ‌ ಅಸುನೀಗಿದ್ದಾರೆ. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಇಂದು (ನ.25) ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA 04, NC 7982 ಸಂಖ್ಯೆಯ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಮಹಾಂತೇಶ್ ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್‌ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.
ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು. ಅಲ್ಲದೆ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.

Ghati Subrahmanya 29 ಕೋಟಿ ವೆಚ್ಚದಲ್ಲಿ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

ಪುರುಷ ಸಂತಾನ ನಿರೋಧ ಶಸ್ತ್ರ ಚಿಕಿತ್ಸೆ ಅಭಿಯಾನಕ್ಕೆ ಮುಂದಾದ ಕರ್ನಾಟಕ ಸರ್ಕಾರ

TAGGED:Car overturns: Senior IAS officer Mahantesh Beelagitwo other brothers die
Share This Article
Facebook Twitter Copy Link Print
Previous Article Ghati Subrahmanya 29 ಕೋಟಿ ವೆಚ್ಚದಲ್ಲಿ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ
Next Article ಸ್ಮೃತಿ ಮಂಧಾನ ಮದುವೆ ಬಗ್ಗೆ ವದಂತಿಗಳ ನಡುವೆ ಪಲಾಶ್​ ಮುಚ್ಚಲ್​ ತಾಯಿಯ ಅಚ್ಚರಿ ಹೇಳಿಕೆ!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?