Senior IAS officer Mahantesh Beelagi die ಕಾರು ಪಲ್ಟಿ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಇನ್ನಿಬ್ಬರು ಸಹೋದರರು ಸಾವು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕಲಬುರಗಿ: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸಹ‌ ಅಸುನೀಗಿದ್ದಾರೆ. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇಂದು (ನ.25) ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ … Continue reading Senior IAS officer Mahantesh Beelagi die ಕಾರು ಪಲ್ಟಿ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಇನ್ನಿಬ್ಬರು ಸಹೋದರರು ಸಾವು