ತಮಿಳುನಾಡಿಗೆ ಅಪ್ಪಳಿಸಲಿದೆ ಸೆನ್ಯಾರ್ ಚಂಡಮಾರುತ – ಚೆನ್ನೈಗೆ ಯೆಲ್ಲೋ ಅಲರ್ಟ್ ಘೋಷಣೆ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚೆನ್ನೈ: ಈಶಾನ್ಯ ಮಾನ್ಸೂನ್ ಹೆಚ್ಚಿದ ಕಾರಣದಿಂದಾಗಿ ಕಳೆದ 24 ಗಂಟೆಗಳಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಮಲಕ್ಕಾ ಜಲಸಂಧಿಯ ಮೇಲೆ ಕಡಿಮೆ ಒತ್ತಡದ ಪ್ರದೇಶವಿದ್ದು, ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಇದು ಚಂಡಮಾರುತವಾಗಿ ಬದಲಾಗಬಹುದು. ಈ ಚಂಡಮಾರುತಕ್ಕೆ ಸೆನ್ಯಾರ್ ಎಂದು ಹೆಸರಿಡಲಾಗಿದೆ. ನವೆಂಬರ್ 27ರವರೆಗೆ ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ನವೆಂಬರ್ 28ರಿಂದ 30 ರವರೆಗೆ ಮತ್ತೆ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳ … Continue reading ತಮಿಳುನಾಡಿಗೆ ಅಪ್ಪಳಿಸಲಿದೆ ಸೆನ್ಯಾರ್ ಚಂಡಮಾರುತ – ಚೆನ್ನೈಗೆ ಯೆಲ್ಲೋ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed