DK Shivakumar politics ಸಿಎಂ ಪಟ್ಟವೇರಲು ಡಿಕೆ ಶತಪ್ರಯತ್ನ, ಕೆ‌.ಸಿ. ವೇಣುಗೋಪಾಲ್ ಜತೆ ಚರ್ಚೆ, ವರಿಷ್ಠರ ಮೇಲೆ ಭಾರೀ ಒತ್ತಡ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ರಾಜಕಾರಣ ರಂಗೇರಿದೆ. ಮುಖ್ಯಮಂತ್ರಿ ಬದಲಾವಣೆ, ಅಧಿಕಾರ ಹಸ್ತಾಂತರ ವಿಚಾರದಲ್ಲಿ ಕಳೆದ ಕೆಲ ದಿನಗಳಿಂದ ಜಟಾಪಟಿಗಳು ನಡೆಯುತ್ತಿವೆ. ಮಲ್ಲಿಕಾರ್ಜುನ ಖರ್ಗೆ ರಾಜ್ಯಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಬಹುತೇಕ ನಾಯಕರು ಭೇಟಿಯಾಗಿ ಇದೇ ವಿಚಾರ ಚರ್ಚಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಬಳಿ ಸ್ಪಷ್ಟತೆ ಬಯಸಿದ್ದ ಡಿಕೆ ಶಿವಕುಮಾರ್ ಸೋಮವಾರ ತಡ ರಾತ್ರಿ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭೇಟಿಯಾಗಲು ಮುಂದಾಗಿದ್ದಾರೆ. ಬೆಂಗಳೂರಿಗೆ ಆಗಮಿಸುತ್ತಿರುವ ವೇಣುಗೋಪಾಲ್ … Continue reading DK Shivakumar politics ಸಿಎಂ ಪಟ್ಟವೇರಲು ಡಿಕೆ ಶತಪ್ರಯತ್ನ, ಕೆ‌.ಸಿ. ವೇಣುಗೋಪಾಲ್ ಜತೆ ಚರ್ಚೆ, ವರಿಷ್ಠರ ಮೇಲೆ ಭಾರೀ ಒತ್ತಡ