Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳೆ ಜತೆ ಅಕ್ರಮ ಸಂಬಂಧ ಶಂಕೆ : ಯುವಕನನ್ನು ಥಳಿಸಿ ಕೊಲೆ ಮಾಡಿದ ಕುಟುಂಬಸ್ಥರು.!
ಕರ್ನಾಟಕ

ಮಹಿಳೆ ಜತೆ ಅಕ್ರಮ ಸಂಬಂಧ ಶಂಕೆ : ಯುವಕನನ್ನು ಥಳಿಸಿ ಕೊಲೆ ಮಾಡಿದ ಕುಟುಂಬಸ್ಥರು.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ವಿವಾಹಿತ ಮಹಿಳೆಯ ಜತೆ  ಅಕ್ರಮ ಸಂಬಂಧದ ಶಂಕೆಯಿಂದ  ಯುವಕನನ್ನು ಮಹಿಳೆಯ ಕುಟುಂಬಸ್ಥರು ಥಳಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನ ನರಸಿಂಹರಾಜು (32) ಎಂದು ಗುರುತಿಸಲಾಗಿದೆ.

ಆಗಾಗ ಯುವಕನ ಮನೆಗೆ ಮಹಿಳೆ ಕೂಡ ಬರುತ್ತಿದ್ದಳು. ಒಂದು ದಿನ ನರಸಿಂಹರಾಜು ಜೊತೆ ಮನೆಯಲ್ಲಿ ಮಹಿಳೆ ಇರುವುದನ್ನು ನೋಡಿದ ಮಹಿಳೆ ಕುಟುಂಬಸ್ಥರು ಆತನನ್ನು ಮನೆಯಿಂದ ಹೊರಗಡೆ ಎಳೆದುಕೊಂಡು ಬಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಯುವಕನನ್ನ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯುವಕ ಮೃತಪಟ್ಟಿದ್ದಾನೆ. ಈ ಕುರಿತು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

https://www.newsics.com/2025/11/25/techie-creates-authentic-looking-id-card-using-nano-banana-post-goes-viral/

TAGGED:#murder #family #case #banglore #police
Share This Article
Facebook Twitter Copy Link Print
Previous Article ನ್ಯಾನೋ ಬನಾನಾ ಬಳಸಿ ಅಸಲಿಯಂತೆ ಕಾಣುವ ಗುರುತಿನ ಚೀಟಿ ಸೃಷ್ಟಿಸಿದ ಟೆಕ್ಕಿ -ಪೋಸ್ಟ್ ವೈರಲ್
Next Article ಭಾರತದ ಪಾಸ್​​ಪೋರ್ಟ್​​ ಹೊಂದಿದ್ದ ಅರುಣಾಚಲ ಪ್ರದೇಶದ ಮಹಿಳೆಗೆ 18 ಗಂಟೆ ಕಿರುಕುಳ ನೀಡಿದ ಚೀನಾ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?