Ghati Subrahmanya 29 ಕೋಟಿ ವೆಚ್ಚದಲ್ಲಿ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com 29 ಕೋಟಿ ರೂ. ವೆಚ್ಚದಲ್ಲಿ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಂಗಳವಾರ ಸಮಗ್ರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 29 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಆಡಳಿತಾತ್ಮಕ ಅನುಮೋದನೆ ಪಡೆಯಲಾಗಿದೆ ಎಂದರು. 16 ಕೋಟಿ ವೆಚ್ಚದಲ್ಲಿ ದಾಸೋಹ ಭವನ, 1.96 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ … Continue reading Ghati Subrahmanya 29 ಕೋಟಿ ವೆಚ್ಚದಲ್ಲಿ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ