Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮಧ್ವಜ ಸ್ಥಾಪನೆ; ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ಮೋದಿ ಸಾಕ್ಷಿ!
ದೇಶಪ್ರಮುಖ

ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮಧ್ವಜ ಸ್ಥಾಪನೆ; ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ಮೋದಿ ಸಾಕ್ಷಿ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉತ್ತರ ಪ್ರದೇಶ : ಅಯೋಧ್ಯೆಯ ರಾಮ ಮಂದಿರ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ. ಮಂದಿರ ನಿರ್ಮಾಣ ಪೂರ್ಣಗೊಂಡಿರುವ ಸಂಕೇತವಾಗಿ, ಪ್ರಧಾನಿ ಮೋದಿ ಅವರು ದೇವಸ್ಥಾನದ ಗೋಪುರದ ಮೇಲೆ ಧರ್ಮ ಧ್ವಜವನ್ನು ಸ್ಥಾಪನೆ ಮಾಡುತ್ತಿದ್ದಾರೆ.ರಾಮಮಂದಿರದಲ್ಲಿ ಧ್ವಜಾರೋಹಣಕ್ಕೂ ಮುನ್ನ ಶೇಷಾವತಾರ ಮಂದಿರದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದ್ದಾರೆ.ರೋಡ್ ಶೋ ಮೂಲಕ ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ ಧ್ವಜಾರೋಹಣಕ್ಕೂ ಮುನ್ನ ಶೇಷಾವತಾರ ಮಂದಿರದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

 

ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ ರಾಮಪಥದಲ್ಲಿ ರೋಡ್ ಶೋ ನಡೆಸುತ್ತಿದ್ದಾರೆ. ಮೋದಿ ರೋಡ್ ಶೋ ನಡೆಸುತ್ತಿದ್ದರೆ ಇತ್ತ ಜನರು ಮೋದಿಗೆ ಹೂ ಮಳೆ ಸುರಿಸುತ್ತಿದ್ದಾರೆ. ಉತ್ತರ ಪ್ರದೇಶದ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಇಂದು ಭಗವಾಧ್ವಜಾರೋಹಣ ನೆರವೇರಿಸಲಾಗುವುದು.

ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ದೇವಸ್ಥಾನದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜ ಅಳವಡಿಸಲಾಗಿದೆ ಬೆಳಗ್ಗೆ 11:58 ರಿಂದ ಮಧ್ಯಾಹ್ನ 1 ಗಂಟೆಯ ಶುಭ ಮುಹೂರ್ತದಲ್ಲಿ ಭಗವಾಧ್ವಜಾರೋಹಣ ನೆರವೇರಿಸಲಿದ್ದಾರೆ. ಧ್ವಜಾರೋಹಣದ ನಂತರ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

https://www.newsics.com/2025/11/25/will-mandhana-get-married-to-muchul/

TAGGED:#Uttar Pradesh #NarendraModi #rammanidra #Ayodhya #PrimeMinister
Share This Article
Facebook Twitter Copy Link Print
Previous Article ಸಿಡಿದ ಇಥಿಯೋಪಿಯಾದ ಜ್ವಾಲಾಮುಖಿ ಪರ್ವತ: ಭಾರತದತ್ತ ಬೂದಿ, ಏರ್‌ಪೋರ್ಟ್‌ಗಳಿಗೆ ಸಿಕ್ಕ ಸೂಚನೆ ಏನು?
Next Article ನ್ಯಾನೋ ಬನಾನಾ ಬಳಸಿ ಅಸಲಿಯಂತೆ ಕಾಣುವ ಗುರುತಿನ ಚೀಟಿ ಸೃಷ್ಟಿಸಿದ ಟೆಕ್ಕಿ -ಪೋಸ್ಟ್ ವೈರಲ್

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?