ಪುರುಷ ಸಂತಾನ ನಿರೋಧ ಶಸ್ತ್ರ ಚಿಕಿತ್ಸೆ ಅಭಿಯಾನಕ್ಕೆ ಮುಂದಾದ ಕರ್ನಾಟಕ ಸರ್ಕಾರ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಪುರುಷ ಸಂತಾನ ನಿರೋಧ ಶಸ್ತ್ರ ಚಿಕಿತ್ಸೆ ಅಭಿಯಾನಕ್ಕೆ ಮುಂದಾಗಿದೆ.ಇದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಪುರುಷ ಸಂತಾನ ನಿರೋಧ ಶಸ್ತ್ರ ಚಿಕಿತ್ಸೆ ಅಭಿಯಾನಕ್ಕೆ ಮುಂದಾಗಿದೆ. ಈಗಾಗಲೇ ದೇಶದ ವಿವಿಧ ರಾಜ್ಯಗಳು ಈ ಅಭಿಯಾನಕ್ಕೆ ಚಾಲನೆ ನೀಡಿವೆ. ಇದೀಗ ಕರ್ನಾಟಕ ಸರ್ಕಾರ ಕೂಡ ಈ ಹಾದಿಯಲ್ಲಿ ಹೆಜ್ಜೆ ಇಟ್ಟಿದೆ. ಈ ಸಂಬಂಧ ಸೋಷಿಯಲ್ ಮೀಡಿಯಾಗಳಲ್ಲಿ ಜಾಗೃತಿ … Continue reading ಪುರುಷ ಸಂತಾನ ನಿರೋಧ ಶಸ್ತ್ರ ಚಿಕಿತ್ಸೆ ಅಭಿಯಾನಕ್ಕೆ ಮುಂದಾದ ಕರ್ನಾಟಕ ಸರ್ಕಾರ