Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಚಾಲಕ ಸಾವು
ಕರ್ನಾಟಕ

ಬೆಂಗಳೂರಿನಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಚಾಲಕ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ರಸ್ತೆಗುಂಡಿ ತಪ್ಪಿಸಲು ಹೋಗಿ ಚಾಲಕನ ಸಮೇತ ಲಾರಿ ಎಂದು ಕೆರೆಗೆ ಉರುಳಿ ಬಿದ್ದಿರುವ ಸಾವನ್ನಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬಿದರಗುಪ್ಪೆ ಕೆರೆಯಲ್ಲಿ ನಡೆದಿದೆ.

ಕಲಬುರಗಿ ಮೂಲದ ಲಾರಿ ಚಾಲಕ ಮಹೇಶ್ (37) ಕೆರೆಯಲ್ಲಿ ಮುಳುಗಿರುವ ಸಾಧ್ಯತೆಯಿದೆ. ಅತ್ತಿಬೆಲೆಯಿಂದ ಸರ್ಜಾಪುರ ಮಾರ್ಗವಾಗಿ ಹೋಗುತ್ತಿದ್ದ ಲಾರಿ ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಚಾಲಕನ ಸಮೇತವಾಗಿ ಕೆರೆಗೆ ಬಿದ್ದಿದೆ. ಘಟನೆಯಲ್ಲಿ ಚಾಲಕ ಜಲಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಸದ್ಯ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್, ಅಗ್ನಿಶಾಮಕ ತಂಡ ಹಾಗೂ ಪೊಲೀಸರು ಆಗಮಿಸಿದ್ದು, ಕ್ರೇನ್ ಬಳಸಿ ಲಾರಿ ಮೇಲೆತ್ತಲು ಕಾರ್ಯಾಚರಣೆ ನಡೆಸಲಾಗುತ್ತಿದೆ.

TAGGED:#Lorrydriver #dies #pothole #Bengaluru #police
Share This Article
Facebook Twitter Copy Link Print
Previous Article ಭಾರತದ ಪಾಸ್​​ಪೋರ್ಟ್​​ ಹೊಂದಿದ್ದ ಅರುಣಾಚಲ ಪ್ರದೇಶದ ಮಹಿಳೆಗೆ 18 ಗಂಟೆ ಕಿರುಕುಳ ನೀಡಿದ ಚೀನಾ
Next Article ಇದೆಂಥಾ ಶಿಕ್ಷೆ….ಹೋಂ ವರ್ಕ್ ಮಾಡಿಲ್ಲವೆಂದು 4 ವರ್ಷದ ಮಗುವನ್ನು ಮರಕ್ಕೆ ನೇತುಹಾಕಿದ ಶಿಕ್ಷಕರು- ವೈರಲ್ ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?