Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಹುಬ್ಬಳ್ಳಿ :ಇಡಿ ಹೆಸರಿನಲ್ಲಿ 3 ಕೋಟಿಗೂ ಹೆಚ್ಚು ಚಿನ್ನಾಭರಣ ಲೂಟಿ ಮಾಡಿರುವ ಘಟನೆ ಹುಬ್ಬಳ್ಳಿಯ ನೀಲಿಜನ್ ರಸ್ತೆಯಲ್ಲಿ ನಡೆದಿದೆ.
ಹೌದು, ಹುಬ್ಬಳ್ಳಿಯಲ್ಲಿ ಇಡಿ ಅಧಿಕಾರಿಗಳು ಎಂದು ಬೆದರಿಸಿ ಚಿನ್ನಾಭರಣ ದೋಚಲಾಗಿದೆ. ವಿಚಾರಣೆ ನೆಪದಲ್ಲಿ 3 ಕೋಟಿಗೂ ಹೆಚ್ಚು ಚಿನ್ನಾಭರಣ ಲೂಟಿ ಮಾಡಲಾಗಿದೆ.
ಕೇರಳದ ವ್ಯಾಪಾರಿ ಎಂ.ಆರ್. ಸುಧೀನ್ ಎಂಬುವರಿಗೆ ವಂಚಿಸಲಾಗಿದೆ. ನವೆಂಬರ್ 20 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
https://www.newsics.com/2025/11/25/indian-womens-team-won-the-world-cup-kabaddi-tournament/