Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ರಾಮಮಂದಿರಲ್ಲಿ ಮಂಗಳವಾರ ದ್ವಜಾರೋಹಣ ನೆರವೇರಿಸಲಿದ್ದಾರೆ.
ರಾಮಮಂದಿರದ ಕಾರ್ಮಗಾರಿಗಳು ಪೂರ್ಣಗೊಂಡಿರುವುದರ ದ್ಯೋತಕವಾಗಿ ಧ್ವಜಾರೋಹಣ ನೆರವೇರಲಿದೆ.
ದೇವಸ್ಥಾನದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜ ಅಳವಡಿಸಲಾಗಿದೆ ಬೆಳಗ್ಗೆ 11:58 ರಿಂದ ಮಧ್ಯಾಹ್ನ 1 ಗಂಟೆಯ ಶುಭ ಮುಹೂರ್ತದಲ್ಲಿ ಭಗವಾಧ್ವಜಾರೋಹಣ ನೆರವೇರಿಸಲಿದ್ದಾರೆ. ಧ್ವಜಾರೋಹಣದ ನಂತರ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆ ನಗರದಲ್ಲಿ ಬಿಗಿನ್ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಶ್ರೀರಾಮ ಜನ್ಮಭೂಮಿ ದೇವಾಲಯದ ಶಿಖರದ ಮೇಲೆ ಕೇಸರಿ ಧ್ವಜಾರೋಹಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ, ಇದು ದೇವಾಲಯದ ನಿರ್ಮಾಣದ ಔಪಚಾರಿಕ ಪೂರ್ಣಗೊಳಿಸುವಿಕೆಯನ್ನು ಸೂಚಿಸುತ್ತದೆ.
https://www.newsics.com/2025/11/25/teacher-arrested-for-sexually-assaulting-high-school-student/