Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Teacher arrest ಹೈಸ್ಕೂಲ್ ವಿದ್ಯಾರ್ಥಿನಿಗೆ ಲೈಂ*ಗಿಕ ದೌರ್ಜನ್ಯ: ಶಿಕ್ಷಕ ಅರೆಸ್ಟ್
ಕರ್ನಾಟಕ

Teacher arrest ಹೈಸ್ಕೂಲ್ ವಿದ್ಯಾರ್ಥಿನಿಗೆ ಲೈಂ*ಗಿಕ ದೌರ್ಜನ್ಯ: ಶಿಕ್ಷಕ ಅರೆಸ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಡಗೋಡ(ಉತ್ತರ ಕನ್ನಡ): ಹೈಸ್ಕೂಲ್ ವಿದ್ಯಾರ್ಥಿನಿಯರನ್ನು ಬಲೆಗೆ ಬೀಳಿಸಿಕೊಳ್ಳಲು ಹಲವು ಆಮಿಷವಲ್ಲದೆ ಜೀವ ಬೆದರಿಕೆ ಒಡ್ಡಿ ಪೋಷಕರಿಲ್ಲದ ವೇಳೆ ವಿದ್ಯಾರ್ಥಿನಿಯ ಮನೆಗೆ ತೆರಳಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ದೈಹಿಕ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಘಟನೆ ನಡದಿದೆ. ಈ ವಿಚಾರ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಜೀವ ಬೆದರಿಕ ಹಾಕಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಮುಂಡಗೋಡದ ಪ್ರತಿಷ್ಠಿತ ಖಾಸಗಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಕಿರಣ ಟೋಪೋಜಿ ಬಂಧಿತ ಆರೋಪಿ. ಈತನ ವಿರುದ್ದ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. ಘಟನೆ ಸಂಬಂಧಿಸಿ ಅಪ್ರಾಪ್ತೆ ಕುಟುಂಬಸ್ಥರು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿ ಕಿರಣ ಟೋಪೋಜಿಯನ್ನು ಅರೆಸ್ಟ್ ಮಾಡಿದ್ದಾರೆ. ಫೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ದೈಹಿಕ ಶಿಕ್ಷಕ ಕಿರಣ ಟೋಪೊಜಿ ಪಟ್ಟಣದ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಅಪ್ರಾಪ್ತ ವಿದ್ಯಾರ್ಥಿನಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ತೆರಳಿ ಆಗಾಗ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಸ್ಥಳೀಯರು ಈ ದೈಹಿಕ ಶಿಕ್ಷಕನ ವಿರುದ್ಧ ಹಲವು ದೂರು ದಾಖಲಾಗಿದ್ದವು. ವಿದ್ಯಾರ್ಥಿಗಳು ಭಯದಿಂದ ಶಿಕ್ಷನ ವಿರುದ್ಧ ಮೌನ ವಹಿಸಿದ್ದರು. ಇದೀಗ ಒಂದೊಂದೇ ಪ್ರಕರಣಗಳು ಹೊರಬರುತ್ತಿವೆ.

ಕಳೆದ ವರ್ಷದಿಂದ ಮತ್ತೊಂದು ಪ್ರತಿಷ್ಠಿತ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಈ ದೈಹಿಕ ಶಿಕ್ಷಕ, ಅದೇ ಶಾಲೆಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆರೋಪಿಯ ಕೃತ್ಯದಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದಕ್ಕೂ ಮೊದಲು ಬೇರೊಂದು ಖಾಸಗಿ ಶಾಲೆಯಲ್ಲಿ ಕರ್ತವ್ಯದಲ್ಲಿದ್ದಾಗ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಇತರ ವರ್ತನೆ ಬಗ್ಗೆ ದೂರು ಬಂದಿದ್ದರಿಂದ ಸಂಸ್ಥೆಯವರು ಈತನನ್ನು ಕೆಲಸದಿಂದ ತೆಗೆದು ಹಾಕಿದ್ದರು.

ಅಮೆರಿಕದ ವೀಸಾ ಸಿಗಲಿಲ್ಲವೆಂದು ಪ್ರಾಣಬಿಟ್ಟ ವೈದ್ಯೆ?

DK Shivakumar politics ಸಿಎಂ ಪಟ್ಟವೇರಲು ಡಿಕೆ ಶತಪ್ರಯತ್ನ, ಕೆ‌.ಸಿ. ವೇಣುಗೋಪಾಲ್ ಜತೆ ಚರ್ಚೆ, ವರಿಷ್ಠರ ಮೇಲೆ ಭಾರೀ ಒತ್ತಡ

TAGGED:Teacher arrested for sexually assaulting high school student
Share This Article
Facebook Twitter Copy Link Print
Previous Article DK Shivakumar politics ಸಿಎಂ ಪಟ್ಟವೇರಲು ಡಿಕೆ ಶತಪ್ರಯತ್ನ, ಕೆ‌.ಸಿ. ವೇಣುಗೋಪಾಲ್ ಜತೆ ಚರ್ಚೆ, ವರಿಷ್ಠರ ಮೇಲೆ ಭಾರೀ ಒತ್ತಡ
Next Article ಶ್ರೀರಾಮ ಮಂದಿರದಲ್ಲಿ ಇಂದು ಪ್ರಧಾನಿ ಮೋದಿ ಭಗವಾಧ್ವಜಾರೋಹಣ

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?